Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕ ಶಾಸಕನ ಗುಂಡಿನ ದಾಳಿ, ಮತ್ತೊಬ್ಬನಿಗೆ ಗಾಯ, ಪೊಲೀಸ್ ವೇಷ ಧರಿಸಿ ಪರಾರಿಯಾಗಿದ್ದ ಶಂಕಿತ

14/06/2025 8:43 PM

‘ಥೈರಾಯ್ಡ್’ ರೋಗಿಗಳು ತಿನ್ನಲೇಬೇಕಾದ ಆಹಾರಗಳಿವು.!

14/06/2025 8:36 PM

BREAKING : ಮಂಡ್ಯದಲ್ಲಿ ಘೋರ ದುರಂತ : ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು!

14/06/2025 8:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು
KARNATAKA

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು

By kannadanewsnow0513/06/2025 2:04 PM

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹೊರವಲಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ದುರಂತ ಎಂದರೆ ಗಾಯಗೊಂಡವರನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿ ಸೇರಿದಂತೆ ಒಟ್ಟು ಮೂವರು ಸಾವನ್ನಪ್ಪಿರುವ ಘಟನೆ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾಗವಾಡ ಕಡೆಯಿಂದ ಅಥಣಿ ಕಡೆಗೆ ಕೆಂಪು ಇಟ್ಟಿಗೆ ತುಂಬಿಕೊಂಡು​ ಬರುತ್ತಿದ್ದ ಲಾರಿ ಹಾಗೂ ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ನಡುವೆ ಅಪಘಾತವಾಗಿದೆ. ಗಾಯಗೊಂಡ ಪಿಕಪ್​ ವಾಹನದ ಚಾಲಕ ಮತ್ತು ಕ್ಲೀನರ್ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಇದನ್ನು ಗಮನಿಸಿದ ಸ್ಕಾರ್ಪಿಯೋ ಚಾಲಕ ತನ್ನ ವಾಹನ ಸೈಡಿಗೆ ಹಾಕಿ, ಅವರನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಥಣಿ ಕಡೆಯಿಂದ ಬಂದ ಇನೋವಾ ಕಾರು ನೇರವಾಗಿ ರಕ್ಷಿಸಲು ಮುಂದಾದವನಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಸ್ಕಾರ್ಪಿಯೋ ವಾಹನ ಚಾಲಕ ಹಾಗೂ ಇನೋವಾದಲ್ಲಿದ್ದ ಇಬ್ಬರೂ ಸೇರಿ ಒಟ್ಟು ಮೂವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೊದಲು ಅಪಘಾತವಾಗಿದ್ದ ಲಾರಿ ಹಾಗೂ ಪಿಕಪ್ ವಾಹನದ ಚಾಲಕ, ಕ್ಲೀನರ್​ಗಳು ಗಾಯಾಳುಗಳಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

Share. Facebook Twitter LinkedIn WhatsApp Email

Related Posts

BREAKING : ಮಂಡ್ಯದಲ್ಲಿ ಘೋರ ದುರಂತ : ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು!

14/06/2025 8:15 PM1 Min Read

BREAKING : ಬಾಗಲಕೋಟೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಅರೆಸ್ಟ್

14/06/2025 8:06 PM1 Min Read

ಬೆಳಗಾವಿ : ಮರದ ಕೆಳಗೆ ಕುಳಿತು ರೀಲ್ಸ್ ನೋಡ್ತಿದ್ದ ಅಣ್ಣನನ್ನೇ ಹತ್ಯೆಗೈದ ತಮ್ಮ ಅರೆಸ್ಟ್!

14/06/2025 8:02 PM1 Min Read
Recent News

BREAKING : ಅಮೆರಿಕ ಶಾಸಕನ ಗುಂಡಿನ ದಾಳಿ, ಮತ್ತೊಬ್ಬನಿಗೆ ಗಾಯ, ಪೊಲೀಸ್ ವೇಷ ಧರಿಸಿ ಪರಾರಿಯಾಗಿದ್ದ ಶಂಕಿತ

14/06/2025 8:43 PM

‘ಥೈರಾಯ್ಡ್’ ರೋಗಿಗಳು ತಿನ್ನಲೇಬೇಕಾದ ಆಹಾರಗಳಿವು.!

14/06/2025 8:36 PM

BREAKING : ಮಂಡ್ಯದಲ್ಲಿ ಘೋರ ದುರಂತ : ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು!

14/06/2025 8:15 PM

BREAKING : ಬಾಗಲಕೋಟೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಅರೆಸ್ಟ್

14/06/2025 8:06 PM
State News
KARNATAKA

BREAKING : ಮಂಡ್ಯದಲ್ಲಿ ಘೋರ ದುರಂತ : ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು!

By kannadanewsnow0514/06/2025 8:15 PM KARNATAKA 1 Min Read

ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ…

BREAKING : ಬಾಗಲಕೋಟೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಅರೆಸ್ಟ್

14/06/2025 8:06 PM

ಬೆಳಗಾವಿ : ಮರದ ಕೆಳಗೆ ಕುಳಿತು ರೀಲ್ಸ್ ನೋಡ್ತಿದ್ದ ಅಣ್ಣನನ್ನೇ ಹತ್ಯೆಗೈದ ತಮ್ಮ ಅರೆಸ್ಟ್!

14/06/2025 8:02 PM

SHOCKING: ಕರ್ನಾಟಕದಲ್ಲಿ ‘ಕನ್ನಡ’ದಲ್ಲಿ ಮಾತಾಡಿದ್ದಕ್ಕೆ ‘ಉಪನ್ಯಾಸಕ’ನ ಅಮಾನತ್ತು ಅಂದ್ರೆ ಇನ್ನೆಲ್ಲಿಗೆ ‘ಕನ್ನಡಿಗ’ರು ತಲುಪಿದ್ದೇವೆ?

14/06/2025 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.