Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

26/03/2026 6:18 AM

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೈತನ ವಿರೋಧದ ನಡುವೆ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ : ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ!
KARNATAKA

BREAKING : ರೈತನ ವಿರೋಧದ ನಡುವೆ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ : ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ!

By kannadanewsnow0513/06/2025 9:35 PM

ವಿಜಯನಗರ : ಜಮಿನಲ್ಲಿ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ ವಿರೋಧ ವ್ಯಕ್ತಪಡಿಸಿದ್ದು, ರೈತನ ವಿರೋಧದ ನಡುವೆಯೂ ಕೂಡ ಇಲಾಖೆಯ ಸಿಬ್ಬಂದಿ ಕಾಮಗಾರಿ ಆರಂಭಿಸಿದ್ದಾರೆ. ಹಾಗಾಗಿ ಸಿಬ್ಬಂದಿ ವರ್ತನೆಗೆ ಬೇಸತ್ತು ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮಾಜಿ ಹಳ್ಳಿ ತಂಡದಲ್ಲಿ ವಿಷ ಸೇವಿಸಿ ಗಜೇಂದ್ರ ನಾಯಕ (48) ಮಟ್ಟು ಪತ್ನಿ ವಿಜಯಲಕ್ಷ್ಮಿ ಬಾಯಿ (38) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ತಕ್ಷಣ ದಂಪತಿಗಳನ್ನು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರ ಜಮೀನಿನಲ್ಲಿ 220 ಕೆವಿ ವಿದ್ಯುತ್ ಲೈನ್ ಹಾದುಹೋಗಿದೆ.

ನನಗೆ ಇರುವುದು ಒಂದೇ ಎಕರೆ ಜಮೀನು ಹೀಗಾಗಿ ಜಮೀನಿನಲ್ಲಿ ವಿದ್ಯುತ್ ಲೈನ್ ಹಾಕದಂತೆ ರೈತ ಸಿಬ್ಬಂದಿ ಬಳಿ ಮನವಿ ಮಾಡಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಸಿಬ್ಬಂದಿಗಳು ಕಾಮಗಾರಿ ಆರಂಭಿಸಿದ್ದಾರೆ. ವಿದ್ಯುತ್ ಇಲಾಖೆಯ ವರ್ತನೆಗೆ ಬೇಸತ್ತು ದಂಪತಿಗಳು ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

26/03/2026 6:18 AM2 Mins Read

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM2 Mins Read

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM3 Mins Read
Recent News

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

26/03/2026 6:18 AM

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM
State News
KARNATAKA

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

By kannadanewsnow5726/03/2026 6:18 AM KARNATAKA 2 Mins Read

ಬೆಂಗಳೂರು: 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ನೆಮ್ಮದಿಯ ಮತ್ತು ಗೌರವಯುತ ಜೀವನ ನಡೆಸಲು ಸರ್ಕಾರ ‘ಸೀನಿಯರ್ ಸಿಟಿಜನ್ ಕಾರ್ಡ್’…

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.