Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸಿದ ಚಿರತೆ : ಅಂಜನಾಪುರದಲ್ಲಿ 3ನೇ ಬಾರಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ!

10/02/2026 12:10 PM

ಸಹೋದ್ಯೋಗಿ ಜೊತೆ ಸಂಬಳದ ಬಗ್ಗೆ ಮಾತಾಡಿದ್ದಕ್ಕೆ ಶೇ. 21ರಷ್ಟು ಏರಿಕೆ ಕಳೆದುಕೊಂಡ ಉದ್ಯೋಗಿ!

10/02/2026 12:09 PM

ಲೋನ್ ಕೊಡಿಸುವ ನೆಪದಲ್ಲಿ ವಂಚನೆ ಆರೋಪ: ಬೆಂಗಳೂರುನ ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಪೊಲೀಸರ ದಾಳಿ

10/02/2026 12:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ
KARNATAKA

ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ

By kannadanewsnow0914/06/2025 5:45 AM

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮುಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಮುಂಗಾರು ಹಂಗಾಮಿನ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಜಿಲ್ಲೆಯ ಬೆಳೆಗಳಾಗಿವೆ.

ವಿವಿಧ ಬೆಳೆಗಳ ಬೆಳೆ ವಿಮೆಗೆ ಕೊನೆಯ ದಿನ: ಎಳ್ಳು-ಜುಲೈ 15 ಕೊನೆಯ ದಿನ. ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಬೆಳೆಗಳಿಗೆ ಜುಲೈ 31 ಕೊನೆಯ ದಿನ.

ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ ಬೆಳೆಗಳಿಗೆ ಆಗಸ್ಟ್ 16 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ನೋಂದಾಯಿಸಿಕೊಳ್ಳಲು ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು.

ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡೆಯದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕಿAತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸಿದ ಚಿರತೆ : ಅಂಜನಾಪುರದಲ್ಲಿ 3ನೇ ಬಾರಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ!

10/02/2026 12:10 PM1 Min Read

ಲೋನ್ ಕೊಡಿಸುವ ನೆಪದಲ್ಲಿ ವಂಚನೆ ಆರೋಪ: ಬೆಂಗಳೂರುನ ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಪೊಲೀಸರ ದಾಳಿ

10/02/2026 12:03 PM2 Mins Read

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಬೆಂಗಳೂರಿನಲ್ಲಿ ಒಂದು ದಿನದ ನವಜಾತ ಶಿಶುವಿನ ಬರ್ಬರ ಹತ್ಯೆ!

10/02/2026 11:54 AM1 Min Read
Recent News

ಬೆಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸಿದ ಚಿರತೆ : ಅಂಜನಾಪುರದಲ್ಲಿ 3ನೇ ಬಾರಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ!

10/02/2026 12:10 PM

ಸಹೋದ್ಯೋಗಿ ಜೊತೆ ಸಂಬಳದ ಬಗ್ಗೆ ಮಾತಾಡಿದ್ದಕ್ಕೆ ಶೇ. 21ರಷ್ಟು ಏರಿಕೆ ಕಳೆದುಕೊಂಡ ಉದ್ಯೋಗಿ!

10/02/2026 12:09 PM

ಲೋನ್ ಕೊಡಿಸುವ ನೆಪದಲ್ಲಿ ವಂಚನೆ ಆರೋಪ: ಬೆಂಗಳೂರುನ ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಪೊಲೀಸರ ದಾಳಿ

10/02/2026 12:03 PM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಬೆಂಗಳೂರಿನಲ್ಲಿ ಒಂದು ದಿನದ ನವಜಾತ ಶಿಶುವಿನ ಬರ್ಬರ ಹತ್ಯೆ!

10/02/2026 11:54 AM
State News
KARNATAKA

ಬೆಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸಿದ ಚಿರತೆ : ಅಂಜನಾಪುರದಲ್ಲಿ 3ನೇ ಬಾರಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ!

By kannadanewsnow0510/02/2026 12:10 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಚಿರತೆ ಮತ್ತೆ ಭೇಟಿ ಹುಟ್ಟಿಸಿದ್ದು ಬೆಂಗಳೂರಿನ ಅಂಜನಾಪುರದಲ್ಲಿ ಮೂರನೇ ಬಾರಿ ಚಿರತೆ ಪ್ರತ್ಯಕ್ಷವಾಗಿದೆ. ಅಂಜನಾಪುರದ ಫೈವ್…

ಲೋನ್ ಕೊಡಿಸುವ ನೆಪದಲ್ಲಿ ವಂಚನೆ ಆರೋಪ: ಬೆಂಗಳೂರುನ ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಪೊಲೀಸರ ದಾಳಿ

10/02/2026 12:03 PM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಬೆಂಗಳೂರಿನಲ್ಲಿ ಒಂದು ದಿನದ ನವಜಾತ ಶಿಶುವಿನ ಬರ್ಬರ ಹತ್ಯೆ!

10/02/2026 11:54 AM

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಒಂದು ದಿನದ ನವಜಾತ ಶಿಶು ಕೊಲೆ.!

10/02/2026 11:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.