Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಹೇಯ ಕೃತ್ಯ : ಅನ್ಯ ವ್ಯಕ್ತಿ ಜೊತೆ ‘ಲೈಂಗಿಕ ಕ್ರಿಯೆ’ ನಡೆಸಲು ಅಪ್ರಾಪ್ತ ಮಗಳಿಗೆ ಒತ್ತಾಯಿಸಿದ ಪಾಪಿ ತಂದೆ!
KARNATAKA

SHOCKING : ರಾಜ್ಯದಲ್ಲಿ ಹೇಯ ಕೃತ್ಯ : ಅನ್ಯ ವ್ಯಕ್ತಿ ಜೊತೆ ‘ಲೈಂಗಿಕ ಕ್ರಿಯೆ’ ನಡೆಸಲು ಅಪ್ರಾಪ್ತ ಮಗಳಿಗೆ ಒತ್ತಾಯಿಸಿದ ಪಾಪಿ ತಂದೆ!

By kannadanewsnow0514/06/2025 2:41 PM

ಚಿಕ್ಕಬಳ್ಳಾಪುರ : ಪ್ರಪಂಚದಲ್ಲಿ ಕೆಟ್ಟ ತಂದೆ ತಾಯಿಗಳು ಯಾರು ಇರಲ್ಲ. ಆದರೆ ಕೆಟ್ಟ ಮಕ್ಕಳು ಇರುತ್ತಾರೆ ಅಂತ ಹೇಳುತ್ತಾರೆ. ಆದರೆ ಪ್ರಸ್ತುತ ದಿನಗಳಲ್ಲಿ ಹೆತ್ತವರು ಕೂಡ ಕೆಟ್ಟ ದಾರಿ ತುಳಿದು ತಮ್ಮ ಮಕ್ಕಳನ್ನು ಕೆಟ್ಟದಾರಿಗೆ ದೂಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಇದೀಗ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ತನ್ನ ಅಪ್ರಾಪ್ತ ಮಗಳಿಗೆ ಪಾಪಿ ತಂದೆಯೊಬ್ಬ ಒತ್ತಾಯಿಸಿದ ಘಟನೆ ಬೆಳಕಿಗೆ ಬಂದಿದೆ.

ಹೌದು ಬೇರೊಬ್ಬನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹೆತ್ತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಲವಂತ ಮಾಡಿದ ಬೆಚ್ಚಿ ಬೀಳಿಸೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಲೈಂಗಿಕ ಕ್ರಿಯೆಗೆ ಸಹಕರಿಸಲು ಬಾಲಕಿ ಒಪ್ಪದಿದ್ದಾಗ ಈ ದುರುಳ ತಂದೆ ಆಕೆಗೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಲೈಂಗಿಕ ಕ್ರಿಯೆ ನಡೆಸದಿದ್ದಕ್ಕೆ ಬಲವಂತವಾಗಿ ರೂಮಿನಲ್ಲಿ ಕೂಡಿ ಹಾಕಿದ್ದು, ತಾನು ಹೇಳಿದಂತೆ ಮಾಡದಿದ್ದರೆ ಊಟ ತಿಂಡಿ ಕೊಡುವುದಿಲ್ಲ ಎಂದು ಬೆದರಿಸಿದ್ದಾನೆ. ಬಾಲಕಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಕೇವಲ ಹದಿನಾರು ವರ್ಷದ ಮಗಳಿಗೆ ಹೀಗೆ ಬಲವಂತ ಮಾಡಿದ ರಾಕ್ಷಸೀ ಸ್ವಭಾವದ ತಂದೆಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ಯ ಸಂತ್ರಸ್ತ ಬಾಲಕಿಯನ್ನು ಚಿಕ್ಕಬಳ್ಳಾಪುರದ ಬಾಲಮಂದಿರಕ್ಕೆ ಕರೆದೊಯ್ದು ಅಲ್ಲಿ ಆರೈಕೆ ಮಾಡಲಾಗುತ್ತಿದೆ. ಬಾಲಕಿ ಮಾನಸಿಕ ಹಾಗೂ ದೈಹಿಕವಾಗಿ ಆಘಾತಕ್ಕೀಡಾಗಿದ್ದಾಳೆ. ಚಿಕ್ಕಬಳ್ಳಾಪುರ ‌ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM2 Mins Read

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM3 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM2 Mins Read
Recent News

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM

ಲೋಕಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ವಿಧೇಯಕ-2026 ಅಂಗೀಕಾರ

26/03/2026 6:01 AM
State News
KARNATAKA

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

By kannadanewsnow5726/03/2026 6:14 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ಸಾಹಿತ್ಯ ಶ್ರೀ ಗೌರವ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನಗಳನ್ನು…

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM

WEATHER UPDATE : ರಾಜ್ಯಾದ್ಯಂತ ಏಪ್ರಿಲ್ 1ರವರೆಗೆ `ಆಲಿಕಲ್ಲು ಮಳೆ’ : 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ !

26/03/2026 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.