Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ
KARNATAKA

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

By ವಸಂತ ಬಿ ಈಶ್ವರಗೆರೆ

ತುಮಕೂರು: ಜೆಡಿಎಸ್ ಭವಿಷ್ಯದ ಬಗ್ಗೆ ಯಾರು ತಲೆ ಕೆಡಿಸಕೊಳ್ಳಬೇಕಾಗಿಲ್ಲ ಭದ್ರವಾಗಿದೆ ಸುಭದ್ರವಾಗಿದೆ ಅದು ಕಾರ್ಯಕರ್ತರ ಕೈಯಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದರು.

ತುಮಕೂರಿನ ಚಿಕ್ಕನಾಯಕನಹಳ್ಳಿಯ ಬುಕ್ಕಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಎರಡನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ನಮ್ಮ ಪಕ್ಷದಲ್ಲಿ ನಾಯಕರನ್ನ ಬೆಳಸುವಂತಹ ಕಾರ್ಯಕರ್ತರಿದ್ದಾರೆ. ಎಷ್ಟೋ ಜನ ದೊಡ್ಡ ದೊಡ್ಡ ನಾಯಕರು ನಮ್ಮ ಪಕ್ಷದಿಂದ ಬೆಳೆದು ಬೇರೆ ಪಕ್ಷಕ್ಕೆ ಹೋಗಿರುವ ಇತಿಹಾಸ ಇದೆ. ನಾಯಕರ ಫ್ಯಾಕ್ಟರಿಯನ್ನು ಸೃಷ್ಟಿ ಮಾಡುವ ಶಕ್ತಿ ನಮ್ಮ ಕಾರ್ಯಕರ್ತರಿಗಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ಸಾಲಕ್ಕೆ ಸಿಲುಕಿದೆ ಎಂಬ ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದಾದರೂ ಉಪಚುನಾವಣೆ ಮತ್ತು ಎಂಪಿ ಚುನಾವಣೆ ಬರಲಿ ಅಂತ ಕಾಯ್ತಿದ್ದಾರೆ. ಆಗ ಗ್ಯಾರಂಟಿ ಹಣ ಹಾಕ್ತಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ ಎಂದು ಅವರು ಕಿಡಿಕಾರಿದರು.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅವರ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಯನ್ನ ಪ್ರತಿ ತಿಂಗಳು ಕೊಡ್ತೀವಿ ಎಂದು ಮಾತು ಕೊಟ್ಟಿದ್ರು. ಇವತ್ತು ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆ ಹೋಗ್ತಿಲ್ಲ ಎಂದು ಅವರು ಆರೋಪಿಸಿದರು.

ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ

ಗ್ಯಾರಂಟಿ ಯೋಜನೆ ಜನಕ್ಕೆ ತಲುಪುತ್ತಿಲ್ಲ ಇದು ರಾಜ್ಯದ ಜನರ ಅಭಿಪ್ರಾಯ.ಗ್ಯಾರಂಟಿ ಕೊಡುವುದು ತಪ್ಪು ಅಂತ ಹೇಳ್ತಿಲ್ಲ. ಗ್ಯಾರಂಟಿ ಜೊತೆಗೆ ಅಭಿರುದ್ದಿ ಮಾಡಿ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಅಭಿವೃದ್ಧಿ ಕಾಣುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಎಷ್ಟು ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜನರೊಂದಿಗೆ ಜನತಾದಳ ಅಭಿಯಾನವನ್ನ ರಾಜ್ಯವ್ಯಾಪಿ ಎರಡನೇ ದಿನಕ್ಕೆ ಕಾಲಿಟ್ಟಿದ್ದೇವೆ. ವಿಶೇಷವಾಗಿ ಬುಕ್ಕಾಪಟ್ಟಣ ಜನತಾದಳ ಪಕ್ಷಕ್ಕೆ ಆಶೀರ್ವಾದ ಮಾಡಿದ ಕ್ಷೇತ್ರ. ಈಗಾಗಲೇ ಸದಸ್ಯತ್ವ ನೋಂದಣಿ ರಾಜ್ಯವ್ಯಾಪಿ ನಡೆಯುತ್ತಿದೆ. ಈಗಾಗಲೇ1.50 ಲಕ್ಷ ಜನ ಪಕ್ಷದ ಸಕ್ರಿಯ ಸದಸ್ಯರಾಗಿದ್ದಾರೆ. ಇಡೀ ರಾಜ್ಯದ ಜನತೆ ನಮ್ಮ ಪಕ್ಷದ ಕಾರ್ಯಕರ್ತರು ಉತ್ಸಾಹಕತೆಯಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಶಾಸಕರಾದ ಎಂ.ಟಿ ಕೃಷ್ಣಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಶಿರಾ ಉಗ್ರೇಶ್, ತುಮಕೂರು ಜಿಲ್ಲಾಧ್ಯಕ್ಷರಾದ ಅಂಜಿನಪ್ಪ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ ಅವರು, ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಧ್ಯಕ್ಷರಾದ ರಾಮಚಂದ್ರು ಅವರು,ಎಸ್.ಆರ್ ಗೌಡ ಅವರು ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

Share. Facebook Twitter LinkedIn WhatsApp Email

Related Posts

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

1 Min Read

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

1 Min Read

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

1 Min Read
Recent News

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya

State News
KARNATAKA

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

By ಸುರೇಶ್‌ KARNATAKA 1 Min Read

ಬೀದರ್ : ಬೀದರ್ ನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜನಸೇವಾ…

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.