Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

By kannadanewsnow5718/06/2025 6:48 AM

ಬೆಂಗಳೂರು : 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಸಾಮಾನ್ಯ ಅಧಿಕಾರಿಗಳ ವರ್ಗಾವಣೆಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನೊಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹೆಚ್ಚುವರಿ, ಕೋರಿಕೆ, ಪರಸ್ಪರ ಹಾಗೂ ಸಾಮಾನ್ಯ ವರ್ಗಾವಣೆಗಳನ್ನು ಸಂಬಂಧ ಬಗ್ಗೆ ಉಲ್ಲೇಖದ ಅಧಿಸೂಚನೆಯಲ್ಲಿ ನೀಡಿರುವ ಶಿಕ್ಷಕರ ವರ್ಗಾವಣೆ ಕಾಯ್ದೆಗಳನ್ವಯ ಹಾಗೂ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ನಿಗಧಿಪಡಿಸಿರುವ ವರ್ಗಾವಣಾ ವೇಳ ಪಟ್ಟಿಯಂತೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿರುವ ಹಿನ್ನಲೆಯಲ್ಲಿ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್‌ ಮೂಲಕ ಮಾಡಬೇಕಾಗಿರುವುದರಿಂದ ಸದರಿ ಅಧಿಸೂಚನೆಯಲ್ಲಿ ತಿಳಿಸಿರುವ ಎಲ್ಲಾ ನಿಯಮಗಳು, ಅಧಿಕೃತ https://schooleducation.karnataka.gov.in ಪ್ರಕಟಿಸಲಾಗಿದೆ ಹಾಗೂ ವರ್ಗಾವಣೆ ಬಗ್ಗೆ ಕಾಲಕಾಲಕ್ಕೆ ಬಂದಿರುವ ಅಧಿಸೂಚನೆ/ಆದೇಶ/ಸುತ್ತೋಲೆ ಮಾಹಿತಿಗಳನ್ನು ಸಹ ಮೇಲೆ ತಿಳಿಸಿದ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುತ್ತಾರೆ. ಸದರಿ ವೆಬ್‌ ಸೈಟ್ ಮತ್ತು Transfer Cell -ಮೇಲ್ ಇಂದ ಸ್ವೀಕೃತ ಮೇಲ್‌ಗಳನ್ನು ಪರಿಶೀಲಿಸಿ, ಮಾಹಿತಿ ಪಡೆದುಕೊಂಡು ಅದರಂತೆ ಕ್ರಮವಹಿಸಲು ತಿಳಿಸಿದೆ.

ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿನ ಶಿಕ್ಷಕ ವೃಂದದವರಿಂದ ವರ್ಗಾವಣೆಗೆ ಸಂಬಂಧಿಸಿದಂತೆ ಹೆಚ್ಚು ಆಕ್ಷೇಪಣೆಗಳಿಗೆ ಅವಕಾಶ ನೀಡದೆ ಹಾಗೂ ಶಿಕ್ಷಕರ ಕುಂದು. ಕೊರತೆಗಳನ್ನು ಹಾಗೂ ಶಿಕ್ಷಕರ ವೇಯ್ಸಜ್ (ಶಿಕ್ಷಕರ ಸೇವಾ ಅಂಕಗಳು) ಅಂಕಗಳಿಗೆ ಸಂಬಂಧಿಸಿದಂತೆ ಕೂಲಂಕಷವಾಗಿ ಪರಿಶೀಲಿಸಿಕೊಂಡು, ವಿಭಾಗ ಮಟ್ಟದ ಕುಂದುಕೊರತೆ ವಿಭಾಗಕ್ಕೆ ಹೆಚ್ಚು ಆಕ್ಷೇಪಣೆಗಳು ಬರದಂತೆ, ನಿಮ್ಮ ಜಿಲ್ಲಾ ಹಂತದಲ್ಲಿಯೇ ಕೂಲಂಕಷವಾಗಿ ವರ್ಗಾವಣೆ ಕಾಯ್ದೆ / ನಿಯಮಗಳನ್ವಯ ಪರಿಶೀಲಿಸಿ, ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸುವುದು. ನ್ಯಾಯಾಲಯದ ಪ್ರಕರಣಗಳಿಗೆ ಅವಕಾಶ ಕಲ್ಪಿಸದಂತೆ ನಿಮ್ಮ ವೈಯಕ್ತಿಕ ಗಮನ ಹರಿಸುವುದು.

ಮುಂದುವರೆದು 2024-25ನೇ ಸಾಲಿನ ವರ್ಗಾವಣೆಯ ವೇಳಾಪಟ್ಟಿ ಅನ್ವಯ ಅಂತಿಮ ತಾತ್ಕಾಲಿಕ ಆದ್ಯತಾ ಪಟ್ಟಿಯಿಂದ ಭಾದಿತರಾದ ಶಿಕ್ಷಕರು ಈ ಕೆಳಕಂಡಂತೆ ಕುಂದು ಕೊರತೆ ವಿಭಾಗದ ಅಧಿಕಾರಿಗಳಾದ ವಿಭಾಗೀಯ ಕಾರ್ಯದರ್ಶಿಗಳು ಮತ್ತು ಪದನಿಮಿತ್ತ ಜಂಟಿನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಶಾಲಾ ಪರೀಕ್ಷೆ& ಮೌಲ್ಯ ನಿರ್ಣಯ ಮಂಡಳಿ, ಮೈಸೂರು ವಿಭಾಗ ಮೈಸೂರು ರವರಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಈ ಬಗ್ಗೆ ನಿಮ್ಮ ಜಿಲ್ಲೆಯಲ್ಲಿ ಹೆಚ್ಚಿನ ಪ್ರಚಾರ ಪಡಿಸುವಂತೆ ಸೂಚಿಸಿದೆ.

BIG NEWS: Transfer of primary and high school teachers in the state: Important order from the Education Department
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM1 Min Read

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM2 Mins Read

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM3 Mins Read
Recent News

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM
State News
KARNATAKA

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

By kannadanewsnow0909/04/2026 10:56 PM KARNATAKA 1 Min Read

ಶಿವಮೊಗ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸಾಗರದ ಎಂಡಿಎಫ್ (MDF) ಸ್ವತಂತ್ರ ವಿಜ್ಞಾನ ಹಾಗೂ ವಾಣಿಜ್ಯ ಪದವಿ…

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.