Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಅಪರಾಧ ದೃಶ್ಯವನ್ನು ಮರುಸೃಷ್ಟಿಸಿದ ಪೊಲೀಸರು

18/06/2025 10:31 AM

BIG NEWS : ‘ಇರಾನ್’ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ : ಡಾ. ಆರತಿ ಕೃಷ್ಣ

18/06/2025 10:16 AM

BREAKING : 66 ಬೋಯಿಂಗ್ 787 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದ ಏರ್ ಇಂಡಿಯಾ

18/06/2025 10:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಇರಾನ್’ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ : ಡಾ. ಆರತಿ ಕೃಷ್ಣ
KARNATAKA

BIG NEWS : ‘ಇರಾನ್’ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ : ಡಾ. ಆರತಿ ಕೃಷ್ಣ

By kannadanewsnow5718/06/2025 10:16 AM

ಬೆಂಗಳೂರು : ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ.

ಕರ್ನಾಟಕದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದ ರಾಜದಾನಿಯಾದ ತೆಹರಾನ್ ಸಮೀಪದಲ್ಲಿರುವ Shahid Behshti Medical Univerity ಯಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದು, ಉದ್ವಿಗ್ನ ಪರಿಸ್ಥಿತಿಯಿಂದಾಗಿ ವಿದ್ಯಾರ್ಥಿಗಳು ಆತಂಕಗೊಂಡಿದ್ದು,ಈ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿಯಾದ ನದೀಮ್ ಹುಸೇನ್ ರವರು ಹಾಗೂ ಬೆಂಗಳೂರಿನಲ್ಲಿರುವ ಅವರ ಪೋಷಕರು ಅನಿವಾಸಿ ಭಾರತೀಯ ಸಮಿತಿ, ಬೆಂಗಳೂರು ಕಛೇರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ, ಅವರ ನೋವನ್ನು ತೋಡಿಕೊಂಡಿದ್ದು ಕೂಡಲೇ ದೇಶಕ್ಕೆ ಹಿಂದಿರುಗಲು ಇಚ್ಚೆಯನ್ನು ವ್ಯಕ್ತಪಡಿಸಿರುತ್ತಾರೆ.

ಇದಕ್ಕೆ ಸ್ಪಂದಿಸಿದ ಅನಿವಾಸಿ ಭಾರತೀಯ ಸಮಿತಿ, ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ರವರು ಕೂಡಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದು ಇರಾನ್ನಯಲ್ಲಿ ನೆಲೆಸಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕೂಡಲೇ ಕರೆತರಲು ಕ್ರಮಗಳನ್ನು ಕೈಗೊಳ್ಳುವಂತೆ ಕೋರಿರುತ್ತಾರೆ. ಅಲ್ಲದೇ ದೂರವಾಣಿ ಮುಖಾಂತರ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಖುದ್ದು ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: Necessary steps to bring back Karnataka students residing in ‘Iran’: Dr. Aarti Krishna
Share. Facebook Twitter LinkedIn WhatsApp Email

Related Posts

BREAKING : ಕುಟುಂಬ ಸಮೇತ ಕೇರಳದ ಕೊಟ್ಟಿಯೂರು ಶಿವನ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ.!

18/06/2025 10:03 AM1 Min Read

Rain alert Karnataka : ರಾಜ್ಯದಲ್ಲಿ ಜೂ. 23 ರವರೆಗೆ ಭಾರಿ ಮಳೆ : ಈ ಜಿಲ್ಲೆಗಳಿಗೆ `ರೆಡ್, ಆರೆಂಜ್ ಅಲರ್ಟ್’ ಘೋಷಣೆ.!

18/06/2025 9:20 AM1 Min Read

BREAKING : ಉಚಿತ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡುವ ಗಡುವು 1 ವರ್ಷ ವಿಸ್ತರಣೆ : `UIDAI’ ಮಹತ್ವದ ಆದೇಶ

18/06/2025 9:00 AM2 Mins Read
Recent News

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಅಪರಾಧ ದೃಶ್ಯವನ್ನು ಮರುಸೃಷ್ಟಿಸಿದ ಪೊಲೀಸರು

18/06/2025 10:31 AM

BIG NEWS : ‘ಇರಾನ್’ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ : ಡಾ. ಆರತಿ ಕೃಷ್ಣ

18/06/2025 10:16 AM

BREAKING : 66 ಬೋಯಿಂಗ್ 787 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದ ಏರ್ ಇಂಡಿಯಾ

18/06/2025 10:13 AM

BREAKING : ಕೆನಡಾದಲ್ಲಿ ಇಟಾಲಿಯನ್ ಪ್ರಧಾನಿ `ಜಾರ್ಜಿಯಾ ಮೆಲೋನಿ’ ಭೇಟಿಯಾದ ಪ್ರಧಾನಿ ಮೋದಿ : ವಿಡಿಯೋ ವೈರಲ್ | WATCH VIDEO

18/06/2025 10:13 AM
State News
KARNATAKA

BIG NEWS : ‘ಇರಾನ್’ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ : ಡಾ. ಆರತಿ ಕೃಷ್ಣ

By kannadanewsnow5718/06/2025 10:16 AM KARNATAKA 1 Min Read

ಬೆಂಗಳೂರು : ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು…

BREAKING : ಕುಟುಂಬ ಸಮೇತ ಕೇರಳದ ಕೊಟ್ಟಿಯೂರು ಶಿವನ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ.!

18/06/2025 10:03 AM

Rain alert Karnataka : ರಾಜ್ಯದಲ್ಲಿ ಜೂ. 23 ರವರೆಗೆ ಭಾರಿ ಮಳೆ : ಈ ಜಿಲ್ಲೆಗಳಿಗೆ `ರೆಡ್, ಆರೆಂಜ್ ಅಲರ್ಟ್’ ಘೋಷಣೆ.!

18/06/2025 9:20 AM

BREAKING : ಉಚಿತ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡುವ ಗಡುವು 1 ವರ್ಷ ವಿಸ್ತರಣೆ : `UIDAI’ ಮಹತ್ವದ ಆದೇಶ

18/06/2025 9:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.