ಇಸ್ಲಮಾಬಾದ್ : ಜಾಕೋಬಾಬಾದ್ ಬಳಿ ಪಾಕಿಸ್ತಾನದ ಜಾಫರ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದೆ.ಸಿಂಧ್ ಪ್ರಾಂತ್ಯದ ಜಾಕೋಬಾಬಾದ್ ಬಳಿಯ ರೈಲ್ವೆ ಹಳಿಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಪಾಕಿಸ್ತಾನದ ಜಾಫರ್ ಎಕ್ಸ್ಪ್ರೆಸ್ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿವೆ.
ಈ ವರ್ಷದ ಮಾರ್ಚ್ನಲ್ಲಿ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ) ದಂಗೆಕೋರರು ಕ್ವೆಟ್ಟಾದ ದಕ್ಷಿಣದ ಪರ್ವತ ಪ್ರದೇಶದ ಬಳಿ ಅಪಹರಿಸಿದ್ದರು.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ