Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ, ರಾಷ್ಟ್ರಮಟ್ಟದ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳ ಸರ್ಕಾರಿ ಶಾಲೆಗೆ 1 ಲಕ್ಷ ಪ್ರೋತ್ಸಾಹಧನ

18/06/2025 7:38 PM

BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

18/06/2025 7:19 PM

BREAKING : ಸದನದಲ್ಲಿ RSS, ಬಜರಂಗದಳದ ವಿರುದ್ಧ ಹೇಳಿಕೆ ಪ್ರಕರಣ : CM ಸಿದ್ದರಾಮಯ್ಯಗೆ ನೋಟಿಸ್ ಜಾರಿ

18/06/2025 7:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್
KARNATAKA

BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

By kannadanewsnow0518/06/2025 7:19 PM

ಬೆಂಗಳೂರು : ಕೇವಲ ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ. ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿ ಇನ್ನೊಂದು ಚಾನ್ಸ್ ಕೊಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷವಾಗಿ ತಾವು ಮುಖ್ಯಮಂತ್ರಿ ಆಗುವ ಕನಸನ್ನು ಬಿಚ್ಚಿಟ್ಟಿದ್ದಾರೆ.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಟಿಸಿಎಲ್ (KPTCL) ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ವೇಳೆ ಡಿಕೆ ಶಿವಕುಮಾರ್ ಭಾಷಣ ಮಾಡಲು ಬಂದ ಕೂಡಲೇ ವಿದ್ಯುತ್ ಇಲಾಖೆ ಸಿಬ್ಬಂದಿಗಳು, ನೌಕರರು ಡಿಕೆ ಡಿಕೆ ಅಂತ ಘೋಷಣೆ ಕೂಗಿದರು.ಈ ವೇಳೆ ಮಾತಾನಾಡಿದ ಡಿಕೆ ಶಿವಕುಮಾರ್ ಈಗ ಡಿಕೆ ಡಿಕೆ ಅನ್ನೋದು ಅಲ್ಲ. ಎಲೆಕ್ಷನ್ ‌ನಲ್ಲಿ ಇನ್ನೊಂದು ಸಾರಿ ಡಿಕೆ ಶಿವಕುಮಾರ್ ತಂದು ಕೂರಿಸಿದ ಮೇಲೆ ಈ ಘೋಷಣೆ ಕೂಗಿ ಎಂದರು.

ತಾವು ಇಂಧನ ಇಲಾಖೆ ಸಚಿವನಾಗಿ ಇದ್ದಾಗ ಮಾಡಿದ ಸಾಧನೆ ಹೇಳಿದ್ರು. ನೀವು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ನನ್ನು ಮೇಲಕ್ಕೆ ಎತ್ತಬಹುದು. ಕೆಳಗೆ ಇಳಿಸಬಹುದು. ಅಷ್ಟು ಶಕ್ತಿ ನಿಮಗೆ ಇದೆ. ನಾವು ನಿಮಗೆ ಎಲ್ಲಾ ಮಾಡಿದ್ದೇವೆ. ನಿಮಗೆ ನಮ್ಮ ಮೇಲೆ ಉಪಕಾರ ಸ್ಮರಣೆ ಇರಬೇಕು. ಬರೀ ಡಿಕೆ ಡಿಕೆ ಅನ್ನೋದಲ್ಲ. ಈ ಸರ್ಕಾರವನ್ನು ತಂದು ಕೂರಿಸಬೇಕು ಎನ್ನುವ ಮೂಲಕ ತಮ್ಮ ಸಿಎಂ ಕನಸನ್ನು ಬಿಚ್ಚಿಟ್ಟಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯ, ರಾಷ್ಟ್ರಮಟ್ಟದ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳ ಸರ್ಕಾರಿ ಶಾಲೆಗೆ 1 ಲಕ್ಷ ಪ್ರೋತ್ಸಾಹಧನ

18/06/2025 7:38 PM1 Min Read

BREAKING : ಸದನದಲ್ಲಿ RSS, ಬಜರಂಗದಳದ ವಿರುದ್ಧ ಹೇಳಿಕೆ ಪ್ರಕರಣ : CM ಸಿದ್ದರಾಮಯ್ಯಗೆ ನೋಟಿಸ್ ಜಾರಿ

18/06/2025 7:17 PM1 Min Read

ಧಾರವಾಡ: ಜೂನ್.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/06/2025 6:59 PM1 Min Read
Recent News

ರಾಜ್ಯ, ರಾಷ್ಟ್ರಮಟ್ಟದ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳ ಸರ್ಕಾರಿ ಶಾಲೆಗೆ 1 ಲಕ್ಷ ಪ್ರೋತ್ಸಾಹಧನ

18/06/2025 7:38 PM

BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

18/06/2025 7:19 PM

BREAKING : ಸದನದಲ್ಲಿ RSS, ಬಜರಂಗದಳದ ವಿರುದ್ಧ ಹೇಳಿಕೆ ಪ್ರಕರಣ : CM ಸಿದ್ದರಾಮಯ್ಯಗೆ ನೋಟಿಸ್ ಜಾರಿ

18/06/2025 7:17 PM

ಇನ್ಮುಂದೆ ‘ವೋಟರ್ ಐಡಿ’ಗಾಗಿ ಓಡಾಡ್ಬೇಕಿಲ್ಲ, ಕೇವಲ 15 ದಿನದಲ್ಲಿ ನಿಮ್ಮ ಮನೆಗೆ ಬರುತ್ತೆ.! ಜಸ್ಟ್ ಹೀಗೆ ಮಾಡಿ

18/06/2025 7:14 PM
State News
KARNATAKA

ರಾಜ್ಯ, ರಾಷ್ಟ್ರಮಟ್ಟದ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳ ಸರ್ಕಾರಿ ಶಾಲೆಗೆ 1 ಲಕ್ಷ ಪ್ರೋತ್ಸಾಹಧನ

By kannadanewsnow0918/06/2025 7:38 PM KARNATAKA 1 Min Read

ಧಾರವಾಡ: 2025-26 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ…

BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

18/06/2025 7:19 PM

BREAKING : ಸದನದಲ್ಲಿ RSS, ಬಜರಂಗದಳದ ವಿರುದ್ಧ ಹೇಳಿಕೆ ಪ್ರಕರಣ : CM ಸಿದ್ದರಾಮಯ್ಯಗೆ ನೋಟಿಸ್ ಜಾರಿ

18/06/2025 7:17 PM

ಧಾರವಾಡ: ಜೂನ್.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/06/2025 6:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.