Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

BREAKING: ಇಂದು ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

19/06/2025 6:09 AM

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮತ್ತೆ ಇಬ್ಬರು ಬಲಿ.!

19/06/2025 6:05 AM

GOOD NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 `ಪ್ರಾಂಶುಪಾಲರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ : ಸರ್ಕಾರ ಮಹತ್ವದ ಆದೇಶ.!

19/06/2025 5:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮತ್ತೆ ಇಬ್ಬರು ಬಲಿ.!
KARNATAKA

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮತ್ತೆ ಇಬ್ಬರು ಬಲಿ.!

By kannadanewsnow5719/06/2025 6:05 AM

ತುಮಕೂರು : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು,  ತುಮಕೂರಿನಲ್ಲಿ ಒಂದೇ ದಿನ ಇಬ್ಬರು ವ್ಯಕ್ತಿಗಳು ಹೃದಯಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹೃದಯಘಾತದಿಂದ ಓರ್ವ ಅರಣ್ಯಪಾಲಕ ಸಾವನ್ನಪ್ಪಿದ್ದರೆ, ಇನ್ನು ತುಮಕೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ.

ಹೃದಯಾಘಾತದಿಂದ ಅರಣ್ಯ ಪಾಲಕ ನವೀನ್ (31) ಸಾವನ್ನಪ್ಪಿದ್ದಾರೆ. ಬುಕ್ಕಾಪಟ್ಟಣದ ಅರಣ್ಯ ಪ್ರದೇಶದ ದಸೂಡಿಯಲ್ಲಿ ಈ ಒಂದು ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದಲ್ಲಿ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ನವೀನ್ ಸಾವನ್ನಪ್ಪಿದ್ದಾರೆ.

ಇತ್ತೀಚಿಗೆ ಅಷ್ಟೇ ಮೃತ ನವೀನ್ ತುಮಕೂರಿಗೆ ವರ್ಗಾವಣೆಯಾಗಿದ್ದರು. ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಸಿಂಗಟಗೆರೆ ನಿವಾಸಿ ಎಂದು ತಿಳಿದುಬಂದಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇನ್ನು ಮತ್ತೋರ್ವ ವ್ಯಕ್ತಿ ನ್ಯಾಯಾಲಯ ಆವರಣದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ನ್ಯಾಯಾಲಯ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ತರಕಾರಿ ವ್ಯಾಪಾರಿ ರಂಗನಾಥ (35) ನ್ಯಾಯಾಲಯದ ಆವರಣದಲ್ಲಿ ಸಾವನ್ನಪ್ಪಿದ್ದಾರೆ.

SHOCKING: Heart attacks are increasing among young people: Two more people die of heart attacks in the state!
Share. Facebook Twitter LinkedIn WhatsApp Email

Related Posts

vidhana soudha

BREAKING: ಇಂದು ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

19/06/2025 6:09 AM1 Min Read

GOOD NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 `ಪ್ರಾಂಶುಪಾಲರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ : ಸರ್ಕಾರ ಮಹತ್ವದ ಆದೇಶ.!

19/06/2025 5:59 AM4 Mins Read

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜೂ.21 ರಂದು `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

19/06/2025 5:50 AM1 Min Read
Recent News
vidhana soudha

BREAKING: ಇಂದು ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

19/06/2025 6:09 AM

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮತ್ತೆ ಇಬ್ಬರು ಬಲಿ.!

19/06/2025 6:05 AM

GOOD NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 `ಪ್ರಾಂಶುಪಾಲರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ : ಸರ್ಕಾರ ಮಹತ್ವದ ಆದೇಶ.!

19/06/2025 5:59 AM

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜೂ.21 ರಂದು `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

19/06/2025 5:50 AM
State News
vidhana soudha KARNATAKA

BREAKING: ಇಂದು ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

By kannadanewsnow5719/06/2025 6:09 AM KARNATAKA 1 Min Read

ಬೆಂಗಳೂರು: ಇಂದು ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ರದ್ದು ಮಾಡಲಾಗಿದ್ದು, ವಿಧಾನಸೌಧದಲ್ಲೇ ಸಚಿವ…

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮತ್ತೆ ಇಬ್ಬರು ಬಲಿ.!

19/06/2025 6:05 AM

GOOD NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 `ಪ್ರಾಂಶುಪಾಲರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ : ಸರ್ಕಾರ ಮಹತ್ವದ ಆದೇಶ.!

19/06/2025 5:59 AM

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜೂ.21 ರಂದು `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

19/06/2025 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.