Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘UIDAI’ ಅದ್ಭುತ ಅಪ್ಲಿಕೇಶನ್ ಬಿಡುಗಡೆ ; ಈಗ ಮನೆಯಲ್ಲೇ ಕೂತು ‘ಆಧಾರ್ ಅಪ್ಡೇಟ್’ ಮಾಡ್ಬೋದು!

19/06/2025 3:54 PM

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

19/06/2025 3:44 PM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ನನಗೆ ಅಧಿಕಾರ ಕೊಡಿ ಹೇಳಿಕೆ ವಿಚಾರ : ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

19/06/2025 3:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್
KARNATAKA

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

By kannadanewsnow0919/06/2025 3:44 PM

ಬೆಂಗಳೂರು: ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಅಸ್ತು ಎಂದಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು, ಅವರ ಅವಲಂಬಿತರಿಗೆ ವಿಮಾ ಯೋಜನೆ ಜಾರಿಗೆ ಅನುಮೋದನೆ ನೀಡಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಪತ್ರದಲ್ಲಿ ಮನವಿ ಮಾಡಿತ್ತು.

KSHCOEA-BMS ಸಂಘ ಸಲ್ಲಿಸಿದ್ದಂತ ಮನವಿ ಪತ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಜೀವ-ಗುಂಪು ವಿಮೆ ಮತ್ತು ಆರೋಗ್ಯ ವಿಮೆ ಯೋಜನೆ ಜಾರಿ ಮಾಡುವಂತೆ ಮನವಿ ಮಾಡಲಾಗಿತ್ತು.

ದಿನಾಂಕ 31-01-2024ರಂದು ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದಂತ ಸಭೆಯಲ್ಲೂ ಸಂಘವು ಈ ವಿಚಾರವನ್ನು ಪ್ರಸ್ತಾಪಿಸಿತ್ತು. ಅಭಿಯಾನ ನಿರ್ದೇಶಕರು ಈಗಾಗಲೇ ಬ್ಯಾಂಕಿನವರು ಪ್ರಸ್ತಾವನೆಯನ್ನು ಸಲ್ಲಿಸಿದ್ದು ಪರಿಶೀಲಿಸಲಾಗುತ್ತಿದೆ ಎಂಬುದಾಗಿ ಅಂದು ತಿಳಿಸಿದ್ದರು.

ಇಂದು ಆರೋಗ್ಯ ಇಲಾಖೆಯಿಂದ ಸಲ್ಲಿಸಿದ್ದಂತ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಮತ್ತು ಅವರ ಅವಲಂಭಿತರಿಗೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಯೋಜನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ.

ರಾಜ್ಯ ಸರ್ಕಾರವು ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದಕ್ಕೆ KSHCOEA-BMS ಸಂಘದ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ಅಭಿಯಾನ ನಿರ್ದೇಶಕರು ಸೇರಿದಂತೆ ಇದಕ್ಕೆ ಕಾರಣರಾದಂತ ಎಲ್ಲರಿಗೂ ಧನ್ಯವಾದವನ್ನು ತಿಳಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

GOOD NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

BIG NEWS : ಡಿಸಿಎಂ ಡಿಕೆ ಶಿವಕುಮಾರ್ ನನಗೆ ಅಧಿಕಾರ ಕೊಡಿ ಹೇಳಿಕೆ ವಿಚಾರ : ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

19/06/2025 3:37 PM1 Min Read

BREAKING : ಅಧಿಕಾರಿಗಳಿಗೆ ಬೆದರಿಕೆಯೋಡ್ಡಿ ಹಣ ವಸೂಲಿ ಕೇಸ್ : ಶ್ರೀನಾಥ್ ಜೋಶಿ ಪ್ರಕರಣಕ್ಕೆ ಹೈಕೋರ್ಟ್ ತಡೆ

19/06/2025 3:28 PM1 Min Read

GOOD NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

19/06/2025 3:23 PM1 Min Read
Recent News

‘UIDAI’ ಅದ್ಭುತ ಅಪ್ಲಿಕೇಶನ್ ಬಿಡುಗಡೆ ; ಈಗ ಮನೆಯಲ್ಲೇ ಕೂತು ‘ಆಧಾರ್ ಅಪ್ಡೇಟ್’ ಮಾಡ್ಬೋದು!

19/06/2025 3:54 PM

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

19/06/2025 3:44 PM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ನನಗೆ ಅಧಿಕಾರ ಕೊಡಿ ಹೇಳಿಕೆ ವಿಚಾರ : ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

19/06/2025 3:37 PM

BREAKING : ಅಧಿಕಾರಿಗಳಿಗೆ ಬೆದರಿಕೆಯೋಡ್ಡಿ ಹಣ ವಸೂಲಿ ಕೇಸ್ : ಶ್ರೀನಾಥ್ ಜೋಶಿ ಪ್ರಕರಣಕ್ಕೆ ಹೈಕೋರ್ಟ್ ತಡೆ

19/06/2025 3:28 PM
State News
KARNATAKA

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

By kannadanewsnow0919/06/2025 3:44 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಅಸ್ತು ಎಂದಿದೆ. ಇಂದಿನ ರಾಜ್ಯ ಸಚಿವ…

BIG NEWS : ಡಿಸಿಎಂ ಡಿಕೆ ಶಿವಕುಮಾರ್ ನನಗೆ ಅಧಿಕಾರ ಕೊಡಿ ಹೇಳಿಕೆ ವಿಚಾರ : ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

19/06/2025 3:37 PM

BREAKING : ಅಧಿಕಾರಿಗಳಿಗೆ ಬೆದರಿಕೆಯೋಡ್ಡಿ ಹಣ ವಸೂಲಿ ಕೇಸ್ : ಶ್ರೀನಾಥ್ ಜೋಶಿ ಪ್ರಕರಣಕ್ಕೆ ಹೈಕೋರ್ಟ್ ತಡೆ

19/06/2025 3:28 PM

GOOD NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

19/06/2025 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.