Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಜನಸಂದಣಿ ನಿಯಂತ್ರಣ ಕಾನೂನು’ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ; 3 ವರ್ಷ ಜೈಲು, 5,000 ರೂಪಾಯಿ ದಂಡ

19/06/2025 6:23 PM

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

19/06/2025 6:11 PM

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

19/06/2025 5:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್
KARNATAKA

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

By kannadanewsnow0919/06/2025 5:55 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ವಿವಿಧ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವಂತ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಸರ್ಕಾರಿ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ, ಅವರ ಅವಲಂಬಿತರಿಗೆ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಲಾಗಿದೆ.

ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್‌ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.

ನಾಳೆ ಸಂಜೆ 7ಕ್ಕೆ ಸಾಗರದ ಸಂತೋಷ್ ಸದ್ಗುರು ಅವರ ಮಲ್ನಾಡ್ ಯಾನ ಅಲ್ಬಂ ಸಾಂಗ್ ರಿಲೀಸ್ | Malnada Yana Song

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

BREAKING : ‘ಜನಸಂದಣಿ ನಿಯಂತ್ರಣ ಕಾನೂನು’ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ; 3 ವರ್ಷ ಜೈಲು, 5,000 ರೂಪಾಯಿ ದಂಡ

19/06/2025 6:23 PM1 Min Read

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

19/06/2025 6:11 PM1 Min Read

SHOCKING : ಮಾವು ಬೆಲೆ ತೀವ್ರ ಕುಸಿತ : ಕೋಲಾರದಲ್ಲಿ ತೋಟದಲ್ಲೇ ‘ಹೃದಯಘಾತದಿಂದ’ ವ್ಯಾಪಾರಿ ಸಾವು!

19/06/2025 5:54 PM1 Min Read
Recent News

BREAKING : ‘ಜನಸಂದಣಿ ನಿಯಂತ್ರಣ ಕಾನೂನು’ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ; 3 ವರ್ಷ ಜೈಲು, 5,000 ರೂಪಾಯಿ ದಂಡ

19/06/2025 6:23 PM

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

19/06/2025 6:11 PM

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

19/06/2025 5:55 PM

SHOCKING : ಮಾವು ಬೆಲೆ ತೀವ್ರ ಕುಸಿತ : ಕೋಲಾರದಲ್ಲಿ ತೋಟದಲ್ಲೇ ‘ಹೃದಯಘಾತದಿಂದ’ ವ್ಯಾಪಾರಿ ಸಾವು!

19/06/2025 5:54 PM
State News
KARNATAKA

BREAKING : ‘ಜನಸಂದಣಿ ನಿಯಂತ್ರಣ ಕಾನೂನು’ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ; 3 ವರ್ಷ ಜೈಲು, 5,000 ರೂಪಾಯಿ ದಂಡ

By KannadaNewsNow19/06/2025 6:23 PM KARNATAKA 1 Min Read

ಬೆಂಗಳೂರು : ಜೂನ್ 4ರಂದು ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ನಂತರ ರಾಜ್ಯ ಸರ್ಕಾರವು ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ, 2025…

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

19/06/2025 6:11 PM

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

19/06/2025 5:55 PM

SHOCKING : ಮಾವು ಬೆಲೆ ತೀವ್ರ ಕುಸಿತ : ಕೋಲಾರದಲ್ಲಿ ತೋಟದಲ್ಲೇ ‘ಹೃದಯಘಾತದಿಂದ’ ವ್ಯಾಪಾರಿ ಸಾವು!

19/06/2025 5:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.