Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM

BREAKING: ಪತ್ರಕರ್ತನ ಹತ್ಯೆ ಪ್ರಕರಣ: ಡೇರಾ ಮುಖ್ಯಸ್ಥ ರಾಮ್ ರಹೀಮ್‌ ನಿರ್ದೋಷಿ:ಹೈಕೋರ್ಟ್‌ನಿಂದ ಮಹತ್ವದ ತೀರ್ಪು

07/03/2026 11:07 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಬಂಡಿಗುಡ್ಡದ ಬಳಿ 50 ವರ್ಷದ ವ್ಯಕ್ತಿ ಸಾವು.!
KARNATAKA

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಬಂಡಿಗುಡ್ಡದ ಬಳಿ 50 ವರ್ಷದ ವ್ಯಕ್ತಿ ಸಾವು.!

By kannadanewsnow5720/06/2025 8:36 AM

ಶಿವಮೊಗ್ಗ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಬಂಡಿಗುಡ್ಡದ ಬಳಿ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. 

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಳೂಕಿನ ಬಂಡಿಗುಡ್ಡ ಗ್ರಾಮದಲ್ಲಿ ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿಯಿಂದಾಗಿ ಕುಮಾರ್ (50) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚನ್ನಗಿರಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಅರಣ್ಯಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

BREAKING: Another victim of a wild elephant attack in the state: A 50-year-old man dies near Bandigudda!
Share. Facebook Twitter LinkedIn WhatsApp Email

Related Posts

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM2 Mins Read
Recent News

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM

BREAKING: ಪತ್ರಕರ್ತನ ಹತ್ಯೆ ಪ್ರಕರಣ: ಡೇರಾ ಮುಖ್ಯಸ್ಥ ರಾಮ್ ರಹೀಮ್‌ ನಿರ್ದೋಷಿ:ಹೈಕೋರ್ಟ್‌ನಿಂದ ಮಹತ್ವದ ತೀರ್ಪು

07/03/2026 11:07 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM

SHOCKING : ಆಂಧ್ರಪ್ರದೇಶದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ `ಆ್ಯಸಿಡ್’ ದಾಳಿ !

07/03/2026 10:50 AM
State News
KARNATAKA

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

By kannadanewsnow5707/03/2026 11:18 AM KARNATAKA 2 Mins Read

ಸೈಬರ್ ವಂಚಕರು ಜನರನ್ನು ಮೋಸ ಮಾಡಲು ಪ್ರತಿದಿನ ಹೊಸ ಹೊಸ ದಾರಿಗಳನ್ನು ಹುಡುಕುತ್ತಲೇ ಇರುತ್ತಾರೆ. ಫೋನ್ ಕರೆ ಮಾಡಿ ಅಥವಾ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM

BREAKING : ಡಾಗ್ ಸತೀಶ್ ಗೆ ಜೀವ ಬೆದರಿಕೆ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ‘FIR’ ದಾಖಲು

07/03/2026 10:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.