Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

20/06/2025 10:57 AM
vidhana soudha

ರಾಜ್ಯ ಸರ್ಕಾರದಿಂದ `ವೀರಶೈವ ಲಿಂಗಾಯಿತ’ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/06/2025 10:52 AM

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS PM ಶ್ರೀ ಶಾಲೆ’ಗಳಲ್ಲಿ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

20/06/2025 10:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ವೀರಶೈವ ಲಿಂಗಾಯಿತ’ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `ವೀರಶೈವ ಲಿಂಗಾಯಿತ’ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5720/06/2025 10:52 AM
vidhana soudha
vidhana soudha

ಬೆಂಗಳೂರು : ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ಈ ಮೇಲಿನ ಯೋಜನೆಯ ಫಲಾನುಭವಿಗಳಾಗಲು ಅರ್ಜಿದಾರರು ತಮ್ಮ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ಅಥವಾ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. 2023-24 ಹಾಗೂ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರುವು ಗಾಂಧಿನಗರ, ಶಿವಮೊಗ್ಗ ಇಲ್ಲಿ ಪಡೆಯಬಹುದಾಗಿದೆ. ದೂ.ಸಂ. 08182-229634 ಗೆ ಸಂಪರ್ಕಿಸಬಹುದಾಗಿರುತ್ತದೆ.

Good news for the 'Veerashaiva Lingayat' community from the state government: Applications invited for various projects including Swavalambi Sarathi
Share. Facebook Twitter LinkedIn WhatsApp Email

Related Posts

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS PM ಶ್ರೀ ಶಾಲೆ’ಗಳಲ್ಲಿ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

20/06/2025 10:49 AM2 Mins Read

BIG NEWS : `KSRTC’ ಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ – 2025

20/06/2025 10:39 AM1 Min Read

BIG NEWS : ರಾಜ್ಯದ ‘SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

20/06/2025 10:36 AM2 Mins Read
Recent News

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

20/06/2025 10:57 AM
vidhana soudha

ರಾಜ್ಯ ಸರ್ಕಾರದಿಂದ `ವೀರಶೈವ ಲಿಂಗಾಯಿತ’ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/06/2025 10:52 AM

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS PM ಶ್ರೀ ಶಾಲೆ’ಗಳಲ್ಲಿ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

20/06/2025 10:49 AM

Shocking:16 ಬಿಲಿಯನ್ ಆ್ಯಪಲ್, ಫೇಸ್‌ಬುಕ್, ಗೂಗಲ್ ಪಾಸ್‌ವರ್ಡ್ ಸೋರಿಕೆ : ನೀವು ಮಾಡಬೇಕಾದ್ದೇನು?

20/06/2025 10:41 AM
State News
vidhana soudha KARNATAKA

ರಾಜ್ಯ ಸರ್ಕಾರದಿಂದ `ವೀರಶೈವ ಲಿಂಗಾಯಿತ’ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5720/06/2025 10:52 AM KARNATAKA 1 Min Read

ಬೆಂಗಳೂರು : ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ,…

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS PM ಶ್ರೀ ಶಾಲೆ’ಗಳಲ್ಲಿ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

20/06/2025 10:49 AM

BIG NEWS : `KSRTC’ ಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ – 2025

20/06/2025 10:39 AM

BIG NEWS : ರಾಜ್ಯದ ‘SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

20/06/2025 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.