ಬೆಂಗಳೂರು : ಹೊಳೆನರಸೀಪುರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧದ ಕೇಸ್ ವಿಚಾರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಹೊಳೆನರಸೀಪುರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧದ ಕೇಸ್ ವಿಚಾರಣೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಹೈಕೋರ್ಟ್ ಅನುಮತಿ ನೀಡಿದೆ.
ವಿಚಾರಣೆ ಮುಂದೂಡವಂತೆ ನೀಡಿದ್ದ ಆದೇಶ ಪ್ರಜ್ವಲ್ ರೇವಣ್ಣಗೆ ಮಾತ್ರ ಸಿಮೀತವಾಗಿದ್ದು, ಪ್ರಕರಣದ ವಿಚರಣೆಯನ್ನು ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.