ಶಿವಮೊಗ್ಗ : ಸಾಗರದ ಖ್ಯಾತ ಉದ್ಯಮಿ ನಗರಸಭಾ ಸದಸ್ಯ ಟಿಪ್ ಟಾಪ್ ಬಷೀರ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಿಪ್ ಟಾಪ್ ಬಷೀರ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಏಳು ಅಧಿಕಾರಿಗಳ ತಂಡದಿಂದ ಸತತ 18 ಗಂಟೆಗೂ ಹೆಚ್ಚು ಕಾಲ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈಗಲೂ ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.