Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

21/06/2025 10:29 AM

BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!

21/06/2025 10:20 AM

India vs England: ಗವಾಸ್ಕರ್ ಮತ್ತು ಶ್ರೀಕಾಂತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್-ಕೆಎಲ್ ರಾಹುಲ್ ಜೋಡಿ

21/06/2025 10:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!
KARNATAKA

BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!

By kannadanewsnow5721/06/2025 10:20 AM

ಬೆಂಗಳೂರು : ಬೆಂಗಳೂರಿನಲ್ಲಿ ಹೈಟೆನ್ಶನ್ ವಿದ್ಯುತ್ ಶಾಕ್ ನಿಂದ 10 ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಹೈಟೆನ್ಶನ್ ವಿದ್ಯುತ್ ಶಾಕ್ ನಿಂದ 10 ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲಾಗಿದೆ.

ಘಟನೆ ಹಿನ್ನೆಲೆ
ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಳೆದ ಜೂನ್ 15 ರಂದು ಕೆಆರ್ ಪುರಂನ ಸ್ವಾತಂತ್ರ್ಯ ನಗರದಲ್ಲಿ ಆಟವಾಡುತ್ತಾ ಬಾಲಕನೊಬ್ಬ ಪೋರಕೆಯನ್ನು ಹೈಟೆನ್ಶನ್ ವಿದ್ಯುತ್ ಬಳಿ ಎಸೆದಾಗ ಈ ವೇಳೆ ವಿದ್ಯುತ್ ಶಾಕ್ ನಿಂದ ಬಾಲಕ ಗಂಭೀರವಾಗಿ ಗಾಯಗೊಳ್ಳುತ್ತಾನೆ. ನಂತರ ಆತನನ್ನು ಸ್ಥಳಿಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಆದರೆ ಇಂದು ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ.

ಹೈಟೆನ್ಷನ್ ವಿದ್ಯುತ್ ತಗುಲಿ ಗಾಯಗೊಂಡಿದ್ದ ಬಾಲಕ ಇದೀಗ ಸಾವನಪ್ಪಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ವರ್ಷದ ಅನಂತ್ ಕೊನೆಯುಸಿರೆಳಿದಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ನ ಸ್ವಾತಂತ್ರ್ಯ ನಗರದಲ್ಲಿ ಘಟನೆ ನಡೆದಿದ್ದು, ನೇಪಾಳದಿಂದ ಬಂದು ಅನಂತ್ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಜೂನ್ 15ರಂದು ಪೊರಕೆ ಎಸೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಅನಂತ್ ಗಾಯಗೊಳ್ಳುತ್ತಾನೆ. ವಿಕ್ಟೊರಿಯ ಆಸ್ಪತ್ರೆಯಲ್ಲಿ ಅನಂತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಿಸದೇ  ಸಾವನ್ನಪ್ಪಿದ್ದಾನೆ ಘಟನೆ ಸಂಭಂದ ಕೆಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನಂತನ ಕುಟುಂಬ ಮೂಲತಃ ನೇಪಾಳದವರು ಕಳೆದ ಎರಡು ವರ್ಷಗಳ ಹಿಂದೆ ನೇಪಾಳದಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಮೃತ ಅನಂತನ ತಾಯಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದು, ಮೂರ್ನಾಲ್ಕು ಮನೆಗಳನ್ನು ಕೆಲಸ ಮಾಡುತ್ತಾ ಮಕ್ಕಳನ್ನು ಸಾಕಿದ್ದರು. ಇದೀಗ ಬಾಲಕ ಅನಂತನನ್ನು ಕಳೆದುಕೊಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

Bbmp bescom BREAKING: Boy dies of electric shock in Bengaluru: FIR filed against building owner
Share. Facebook Twitter LinkedIn WhatsApp Email

Related Posts

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

21/06/2025 10:29 AM4 Mins Read

BREAKING : ವಿಧಾನಸೌಧದ ಮುಂಭಾಗ `ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ರಾಜ್ಯಪಾಲರು ಸೇರಿ ಸ್ಯಾಂಡಲ್ ವುಡ್ ನಟ, ನಟಿಯರು ಭಾಗಿ.!

21/06/2025 10:16 AM1 Min Read

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

21/06/2025 10:10 AM2 Mins Read
Recent News

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

21/06/2025 10:29 AM

BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!

21/06/2025 10:20 AM

India vs England: ಗವಾಸ್ಕರ್ ಮತ್ತು ಶ್ರೀಕಾಂತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್-ಕೆಎಲ್ ರಾಹುಲ್ ಜೋಡಿ

21/06/2025 10:17 AM

BREAKING : ವಿಧಾನಸೌಧದ ಮುಂಭಾಗ `ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ರಾಜ್ಯಪಾಲರು ಸೇರಿ ಸ್ಯಾಂಡಲ್ ವುಡ್ ನಟ, ನಟಿಯರು ಭಾಗಿ.!

21/06/2025 10:16 AM
State News
KARNATAKA

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

By kannadanewsnow5721/06/2025 10:29 AM KARNATAKA 4 Mins Read

ಬೆಂಗಳೂರು : ಕೆಲವರು ತಮ್ಮ ಜೀವನದುದ್ದಕ್ಕೂ ಗಳಿಸಿದ್ದನ್ನೆಲ್ಲಾ ಆಸ್ತಿ ಖರೀದಿಸಲು ಖರ್ಚು ಮಾಡುತ್ತಾರೆ. ಇದರಲ್ಲಿ ಯಾವುದೇ ಅಕ್ರಮಗಳಿದ್ದರೆ, ಅವರ ಎಲ್ಲಾ…

BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!

21/06/2025 10:20 AM

BREAKING : ವಿಧಾನಸೌಧದ ಮುಂಭಾಗ `ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ರಾಜ್ಯಪಾಲರು ಸೇರಿ ಸ್ಯಾಂಡಲ್ ವುಡ್ ನಟ, ನಟಿಯರು ಭಾಗಿ.!

21/06/2025 10:16 AM

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

21/06/2025 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.