Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಯುವಕನಿಗೆ ಕಚ್ಚಿದ ಐದೇ ನಿಮಿಷಕ್ಕೆ ವಿಷಕಾರಿ ‘ಹಾವು’ ಸಾವು ; ವೈದ್ಯರ ಮಾತು ಕೇಳಿ ಮನೆಮಂದಿ ಶಾಕ್!

21/06/2025 4:51 PM

BREAKING : ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

21/06/2025 4:31 PM

‘ಮೇಕ್ ಇನ್ ಇಂಡಿಯಾ’ ವಿಫಲ ಎಂದ ‘ರಾಹುಲ್ ಗಾಂಧಿ’ಗೆ ಉತ್ಪಾದನೆ, ರಫ್ತು ಹೆಚ್ಚಳದ ದತ್ತಾಂಶ ನೀಡಿ ‘ಬಿಜೆಪಿ’ಗೆ ತಿರುಗೇಟು

21/06/2025 4:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
KARNATAKA

BREAKING : ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

By kannadanewsnow0521/06/2025 4:31 PM

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಕೆಲ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತೆ ಅಂತ ವದಂತಿ ಹರಡಿತ್ತು. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅದಕ್ಕೆ ತೆರೆಯೆಳೆದಿದ್ದಾರೆ. ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೌದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್‌ ನ್ಯೂಸ್‌ ನೀಡಿದ್ದಾರೆ.ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಅಥವಾ ಕಡಿತಗೊಳಿಸುವಿಕೆ ಇಲ್ಲ. ಕೆಲವು ವದಂತಿಗಳು ಫಲಾನುಭವಿಗಳ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಹಬ್ಬಿದ್ದವು, ಆದರೆ ಈ ವದಂತಿ ಸುಳ್ಳು ಎಂದು ತಳ್ಳಿಹಾಕಿದ್ದಾರೆ.

ಪ್ರತಿ ತಿಂಗಳು ಸರಾಸರಿ 10,000 ರಿಂದ 15,000 ಹೊಸ ಫಲಾನುಭವಿಗಳು ಈ ಯೋಜನೆಗೆ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದಾಗಿ ಯೋಜನೆಯ ವ್ಯಾಪ್ತಿಯು ಇನ್ನಷ್ಟು ವಿಸ್ತರಿಸುತ್ತಿದೆ. ಮತ್ತು ಹೆಚ್ಚಿನ ಮಹಿಳೆಯರಿಗೆ ಆರ್ಥಿಕ ಸಹಾಯ ದೊರೆಯುತ್ತಿದೆ. ಈ ಯೋಜನೆಯ ಹಣವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ : ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ

21/06/2025 4:22 PM1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮಿಕ್ಸ್ ಚರ್ ತಯ್ಯಾರಿಸುತ್ತಿದ್ದ ಶೆಡ್ ಸುಟ್ಟು ಭಸ್ಮ!

21/06/2025 3:53 PM1 Min Read

BIG NEWS : ನಾನು ಸದ್ಯಕ್ಕೆ ಬಿಜೆಪಿಗೆ ಹೋಗಲ್ಲ, ಸಮಾಧಾನ ಆದ್ರೆ ಅಷ್ಟೆ ಹೋಗ್ತೇನೆ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

21/06/2025 3:43 PM1 Min Read
Recent News

SHOCKING : ಯುವಕನಿಗೆ ಕಚ್ಚಿದ ಐದೇ ನಿಮಿಷಕ್ಕೆ ವಿಷಕಾರಿ ‘ಹಾವು’ ಸಾವು ; ವೈದ್ಯರ ಮಾತು ಕೇಳಿ ಮನೆಮಂದಿ ಶಾಕ್!

21/06/2025 4:51 PM

BREAKING : ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

21/06/2025 4:31 PM

‘ಮೇಕ್ ಇನ್ ಇಂಡಿಯಾ’ ವಿಫಲ ಎಂದ ‘ರಾಹುಲ್ ಗಾಂಧಿ’ಗೆ ಉತ್ಪಾದನೆ, ರಫ್ತು ಹೆಚ್ಚಳದ ದತ್ತಾಂಶ ನೀಡಿ ‘ಬಿಜೆಪಿ’ಗೆ ತಿರುಗೇಟು

21/06/2025 4:22 PM

ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ : ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ

21/06/2025 4:22 PM
State News
KARNATAKA

BREAKING : ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

By kannadanewsnow0521/06/2025 4:31 PM KARNATAKA 1 Min Read

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಕೆಲ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತೆ ಅಂತ ವದಂತಿ ಹರಡಿತ್ತು. ಇದೀಗ ಸಚಿವೆ ಲಕ್ಷ್ಮೀ…

ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ : ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ

21/06/2025 4:22 PM

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮಿಕ್ಸ್ ಚರ್ ತಯ್ಯಾರಿಸುತ್ತಿದ್ದ ಶೆಡ್ ಸುಟ್ಟು ಭಸ್ಮ!

21/06/2025 3:53 PM

BIG NEWS : ನಾನು ಸದ್ಯಕ್ಕೆ ಬಿಜೆಪಿಗೆ ಹೋಗಲ್ಲ, ಸಮಾಧಾನ ಆದ್ರೆ ಅಷ್ಟೆ ಹೋಗ್ತೇನೆ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

21/06/2025 3:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.