ಇರಾನ್ನ ಮೂರು ಪರಮಾಣು ತಾಣಗಳ ಮೇಲೆ ಯುಎಸ್ ಮಿಲಿಟರಿ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಇಸ್ರೇಲ್ನ ಕೆಲವು ಭಾಗಗಳಲ್ಲಿ ಐರೆನ್ಗಳು ಮತ್ತು ಟೆಲ್ ಅವೀವ್ನಲ್ಲಿ ಸ್ಫೋಟಗಳು ಕೇಳಿಬಂದವು.
ಇರಾನ್ ನಿಂದ ಉಡಾಯಿಸಲಾದ ಕ್ಷಿಪಣಿಗಳನ್ನು ಗುರುತಿಸಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.
ಬೆದರಿಕೆಯನ್ನು ತಡೆಯಲು ಇಸ್ರೇಲ್ನ ರಕ್ಷಣಾ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ