Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬಾಗಲಕೋಟೆಯಲ್ಲಿ ಘೋರ ದುರಂತ : ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ, ಬಾಲಕ ಸೇರಿ ಇಬ್ಬರು ಸಾವು!

22/06/2025 2:14 PM

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ 1 ಸಾವಿರ ‘PSI’ ಹುದ್ದೆ ಶೀಘ್ರ ಭರ್ತಿ : ಜಿ.ಪರಮೇಶ್ವರ್

22/06/2025 2:08 PM

BREAKING : ಶಿವಮೊಗ್ಗದಲ್ಲಿ ಘೋರ ಘಟನೆ : ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು, ಮತ್ತೋರ್ವ ಪಾರು

22/06/2025 2:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ 1 ಸಾವಿರ ‘PSI’ ಹುದ್ದೆ ಶೀಘ್ರ ಭರ್ತಿ : ಜಿ.ಪರಮೇಶ್ವರ್
KARNATAKA

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ 1 ಸಾವಿರ ‘PSI’ ಹುದ್ದೆ ಶೀಘ್ರ ಭರ್ತಿ : ಜಿ.ಪರಮೇಶ್ವರ್

By kannadanewsnow0522/06/2025 2:08 PM

ಕೊಪ್ಪಳ : ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಹಾಗಾಗಿ ಕಳೆದ ಐದು ವರ್ಷದಿಂದ ಯಾವುದೇ ನೇಮಕಾತಿ ಆಗಿಲ್ಲ. ಇದೀಗ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು.

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಎಂಟು ಸಾವಿರ ಕಾನ್​ಸ್ಟೇಬಲ್​ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರಾಜ್ಯದಲ್ಲಿ ಹೆಚ್ಚುವರಿ ಟ್ರಾಫಿಕ್​ ಪೊಲೀಸ್ ಸ್ಟೇಷನ್ ಸೇರಿದಂತೆ ಇನ್ನಿತರ ಕಾರ್ಯಚಟುವಟಿಕೆಗಳಿಗೆ ಮುಂದಿನ ಬಜೆಟ್​ನಲ್ಲಿ ಅನುದಾನ ಮೀಸಲಿಡಲಾಗುವುದು‌ ಎಂದರು.

ಆಳಂದ ಶಾಸಕ ಬಿ.ಆರ್. ಪಾಟೀಲ್, ಸಚಿವ ಹೆಚ್. ಕೆ. ಪಾಟೀಲ್ ಆರೋಪದ ಬಗ್ಗೆ ಪ್ರತ್ರಿಕ್ರಿಯಿಸಿ, ಅವರು ಆರೋಪ ಮಾಡಿದ್ದು ಸರ್ಕಾರದ ವಿರುದ್ಧವಲ್ಲ ಬಿ.ಆರ್. ಪಾಟೀಲ್​ ಹಿರಿಯರು, ಅವರ ಸಲಹೆಯನ್ನು ಕೂಡ ಸರ್ಕಾರ ಸ್ವೀಕರಿಸಲಿದೆ. ಸರ್ಕಾರ ಎಲ್ಲರ ಕೆಲಸಕ್ಕೂ ಆದ್ಯತೆ ನೀಡುತ್ತಿದೆ. ಇಲ್ಲಿ ಯಾರನ್ನು ತೇಜೋವಧೆ ಮಾಡುವ ಮತ್ತು ಅವರ ಮಾತಿಗೆ, ಸಲಹೆಗಳಿಗೆ ವಿರುದ್ಧವಾದ ಕೆಲಸ ಮಾಡುತ್ತಿಲ್ಲ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS : ಬಾಗಲಕೋಟೆಯಲ್ಲಿ ಘೋರ ದುರಂತ : ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ, ಬಾಲಕ ಸೇರಿ ಇಬ್ಬರು ಸಾವು!

22/06/2025 2:14 PM1 Min Read

BREAKING : ಶಿವಮೊಗ್ಗದಲ್ಲಿ ಘೋರ ಘಟನೆ : ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು, ಮತ್ತೋರ್ವ ಪಾರು

22/06/2025 2:00 PM1 Min Read

BIG NEWS : ವಸತಿ ಯೋಜನೆಯಡಿಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಸುಳ್ಳು : ಡಿಸಿಎಂ ಡಿಕೆ ಶಿವಕುಮಾರ್

22/06/2025 1:59 PM1 Min Read
Recent News

BIG NEWS : ಬಾಗಲಕೋಟೆಯಲ್ಲಿ ಘೋರ ದುರಂತ : ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ, ಬಾಲಕ ಸೇರಿ ಇಬ್ಬರು ಸಾವು!

22/06/2025 2:14 PM

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ 1 ಸಾವಿರ ‘PSI’ ಹುದ್ದೆ ಶೀಘ್ರ ಭರ್ತಿ : ಜಿ.ಪರಮೇಶ್ವರ್

22/06/2025 2:08 PM

BREAKING : ಶಿವಮೊಗ್ಗದಲ್ಲಿ ಘೋರ ಘಟನೆ : ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು, ಮತ್ತೋರ್ವ ಪಾರು

22/06/2025 2:00 PM

BIG NEWS : ವಸತಿ ಯೋಜನೆಯಡಿಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಸುಳ್ಳು : ಡಿಸಿಎಂ ಡಿಕೆ ಶಿವಕುಮಾರ್

22/06/2025 1:59 PM
State News
KARNATAKA

BIG NEWS : ಬಾಗಲಕೋಟೆಯಲ್ಲಿ ಘೋರ ದುರಂತ : ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ, ಬಾಲಕ ಸೇರಿ ಇಬ್ಬರು ಸಾವು!

By kannadanewsnow0522/06/2025 2:14 PM KARNATAKA 1 Min Read

ಬಾಗಲಕೋಟೆ : ಬಾಗಲಕೋಟೆಯಲ್ಲಿ ಇಂದು ಘೋರ ದುರಂತ ನಡೆದಿದ್ದು, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತ ಪಟ್ಟಿರುವ ಘಟನೆ…

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ 1 ಸಾವಿರ ‘PSI’ ಹುದ್ದೆ ಶೀಘ್ರ ಭರ್ತಿ : ಜಿ.ಪರಮೇಶ್ವರ್

22/06/2025 2:08 PM

BREAKING : ಶಿವಮೊಗ್ಗದಲ್ಲಿ ಘೋರ ಘಟನೆ : ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು, ಮತ್ತೋರ್ವ ಪಾರು

22/06/2025 2:00 PM

BIG NEWS : ವಸತಿ ಯೋಜನೆಯಡಿಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಸುಳ್ಳು : ಡಿಸಿಎಂ ಡಿಕೆ ಶಿವಕುಮಾರ್

22/06/2025 1:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.