ಬೆಂಗಳೂರು: ನಗರದ ಎಲಿಟ ಪ್ರೋಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 23ರ ಸೋಮವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 4.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲಿಟ ಪ್ರೋಮೆನೇಡ್ ಅಪಾಟ್ðಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು, ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
BREAKING: ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ದಾಳಿ | Bushehr Airport
ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ