Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

23/06/2025 8:16 AM

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 

23/06/2025 8:13 AM

BREAKING : ಇರಾನ್ ಸಂಸತ್ತಿನಲ್ಲಿ `ಹಾರ್ಮುಜ್ ಜಲಸಂಧಿ’ ಮುಚ್ಚುವ ಪ್ರಸ್ತಾಪ ಅಂಗೀಕಾರ : ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರುವ ಸಾಧ್ಯತೆ.!

23/06/2025 8:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 
KARNATAKA

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 

By kannadanewsnow5723/06/2025 8:13 AM

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು  ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಮೃತಪಟ್ಟಿದ್ದಾರೆ.

ರಿಂಗ್ ರಸ್ತೆಯ ಕಲ್ಯಾಣ ನಗರದ ಶೋ ರೂಮ್ ವೊಂದರ ಬಳಿ ಈ ಘಟನೆ ನಡೆದಿದೆ. ಮೃತನನ್ನು ಆಂಧ್ರಪ್ರದೇಶದ ಕರ್ನೂಲ್ ಮೂಲದ ಸಲಗುಣ ಪ್ರದೀಪ್ (25) ಎಂದು ಗುರುತಿಸಲಾಗಿದೆ.

ಸಾಫ್ಟ್ ವೇರ್ ರ್ಇಂಜಿನಿಯರ್ ಆಗಿದ್ದ ಸಲಗುಣ ಪ್ರದೀಪ್, ನಗರದ ಕಲ್ಕೆರೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಸಂಜೆ ಬೈಕ್ ನಲ್ಲಿ ಕಲ್ಯಾಣನಗರದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸಲಗುಣ ಪ್ರದೀಪ್ ಗಾಯಗೊಂಡಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳದ ಸಿಟಿಟಿವಿ ದೃಶ್ಯಾವಳಿ ಪರಿಶೀಲಿಸಿ ವಾಹನ ಸವಾರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬೆಂಗಳೂರಿನ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

BREAKING: Another victim of hit & run in Bengaluru: Techie dies after being hit by an unknown vehicle!
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

23/06/2025 8:16 AM2 Mins Read

BIG NEWS : ಚಿಕ್ಕಮಗಳೂರಿನಲ್ಲಿ ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ.ಜಾರ್ಜ್

23/06/2025 7:55 AM2 Mins Read
vidhana soudha

GOOD NEWS : ರಾಜ್ಯ ಸರ್ಕಾರದಿಂದ `ಆರ್ಯವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್ : ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

23/06/2025 7:51 AM1 Min Read
Recent News

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

23/06/2025 8:16 AM

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 

23/06/2025 8:13 AM

BREAKING : ಇರಾನ್ ಸಂಸತ್ತಿನಲ್ಲಿ `ಹಾರ್ಮುಜ್ ಜಲಸಂಧಿ’ ಮುಚ್ಚುವ ಪ್ರಸ್ತಾಪ ಅಂಗೀಕಾರ : ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರುವ ಸಾಧ್ಯತೆ.!

23/06/2025 8:10 AM

SHOCKING : ಗಾಜಿನ ಬಾಟಲಿಗಳು ಪ್ಲಾಸ್ಟಿಕ್ ಬಾಟಲಿಗಳಿಗಿಂತ ಹೆಚ್ಚು ಮೈಕ್ರೋಪ್ಲಾಸ್ಟಿಕ್ಗಳನ್ನು ಹೊಂದಿರುತ್ತವೆ : ಅಧ್ಯಯನ

23/06/2025 8:05 AM
State News
KARNATAKA

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow5723/06/2025 8:16 AM KARNATAKA 2 Mins Read

ಬೆಂಗಳೂರು: ನಗರದ ಎಲಿಟ ಪ್ರೋಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 23ರ ಸೋಮವಾರ ಹಾಗೂ ಜೂನ್…

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 

23/06/2025 8:13 AM

BIG NEWS : ಚಿಕ್ಕಮಗಳೂರಿನಲ್ಲಿ ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ.ಜಾರ್ಜ್

23/06/2025 7:55 AM
vidhana soudha

GOOD NEWS : ರಾಜ್ಯ ಸರ್ಕಾರದಿಂದ `ಆರ್ಯವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್ : ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

23/06/2025 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.