ಬೆಂಗಳೂರು : ನಾದಬ್ರಹ್ಮ ಹಂಸಲೇಖ ನಿರ್ದೇಶನದ ಮೊದಲ ಸಿನಿಮಾ ಓಕೆ ಚಿತ್ರೀಕರಣಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಹಂಸಲೇಖ ನಿರ್ದೇಶನದ ಮೊದಲ ಚಿತ್ರ ಓಕೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜಿಲ್ಲಾ ಪ್ರವಾಸಕ್ಕೂ ಮುನ್ನ ಚಿತ್ರದ ಶೂಟಿಂಗ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.