Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM

SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!

23/06/2025 3:08 PM

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

23/06/2025 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!
INDIA

SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!

By kannadanewsnow0523/06/2025 3:08 PM

ಮುಂಬೈ : ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಮಹಾರಾಷ್ಟ್ರದ ಮುಂಬೈನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಕಾಮುಕನೊಬ್ಬ ತನ್ನ ಪ್ರೇಯಸಿಯ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಅಲ್ಲದೆ ಆಕೆಯ ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದಿರುವ ಘಟನೆ ವರದಿಯಾಗಿದೆ.

ಹೌದು ಈ ಒಂದು ಘೋರ ಘಟನೆ ಮುಂಬೈನಲ್ಲಿ ನಡೆದಿದ್ದು, ಮುಂಬೈನ ಜೋಗೇಶ್ವರಿ ಉಪನಗರದಲ್ಲಿ ಈ ಘಟನೆ ನಡೆದಿದೆ. ಮೇಘವಾಡಿ ಪೊಲೀಸರು 24 ವರ್ಷದ ಯುವಕ ಮತ್ತು ಆತನ ಗೆಳತಿಯನ್ನು ಬಂಧಿಸಿದ್ದಾರೆ. ಮತ್ತು ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಗಂಭೀರ ಅಪರಾಧ ಪ್ರಕರಣ ದಾಖಲಿಸಿದ್ದಾರೆ.

ಆ ವ್ಯಕ್ತಿ ತನ್ನ ಗೆಳತಿಯ ಕೇವಲ 10 ವರ್ಷದ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಕ್ರೌರ್ಯದ ಮಿತಿಯನ್ನು ಮೀರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿ ಅಪ್ರಾಪ್ತ ಬಾಲಕಿಯ ಖಾಸಗಿ ಭಾಗಗಳಿಗೆ ಸ್ಕ್ರೂಡ್ರೈವರ್ ಹಾಕಿದ್ದಲ್ಲದೇ ಇಡೀ ಕೃತ್ಯದ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ. ಈ ಬಗ್ಗೆ ಯಾರಾದರೂ ಪೊಲೀಸರಿಗೆ ಮಾಹಿತಿ ನೀಡಿದರೆ ವೀಡಿಯೊವನ್ನು ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ.

Share. Facebook Twitter LinkedIn WhatsApp Email

Related Posts

‘ಗಾಜಿನ ಬಾಟಲಿ’ಯಲ್ಲಿ ಜ್ಯೂಸ್, ನೀರು, ಟೀ ಕುಡಿಯುತ್ತಿದ್ದೀರಾ.? ಹೊಸ ಅಧ್ಯಯನದಿಂದ ಶಾಕಿಂಗ್ ಸಂಗತಿ ಬಹಿರಂಗ

23/06/2025 2:50 PM2 Mins Read

BREAKING : ಗುಜರಾತ್ ವಿಸಾವದರ್ ವಿಧಾನಸಭಾ ಉಪಚುನಾವಣೆ : ಎಎಪಿಯ ಗೋಪಾಲ್ ಇಟಾಲಿಯಾಗೆ ಭರ್ಜರಿ ಗೆಲುವು

23/06/2025 1:22 PM1 Min Read

ಮಳೆಗಾಲದಲ್ಲಿ ಸೊಳ್ಳೆ ಕಾಟ ತಡೆಯೋಕಾಗ್ತಿಲ್ವಾ? ಈ 7 ಸಲಹೆಗಳನ್ನು ಪಾಲಿಸಿ

23/06/2025 1:13 PM2 Mins Read
Recent News

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM

SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!

23/06/2025 3:08 PM

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

23/06/2025 2:52 PM

‘ಗಾಜಿನ ಬಾಟಲಿ’ಯಲ್ಲಿ ಜ್ಯೂಸ್, ನೀರು, ಟೀ ಕುಡಿಯುತ್ತಿದ್ದೀರಾ.? ಹೊಸ ಅಧ್ಯಯನದಿಂದ ಶಾಕಿಂಗ್ ಸಂಗತಿ ಬಹಿರಂಗ

23/06/2025 2:50 PM
State News
KARNATAKA

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

By kannadanewsnow0923/06/2025 3:10 PM KARNATAKA 2 Mins Read

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ವಸತಿ ಹಗರಣ ಬೃಹತ್ ಸದ್ದು ಮಾಡುತ್ತಿದೆ. ಈ ಹಗರಣದಲ್ಲಿ ವಸತಿ ಸಚಿವರ ರಾಜೀನಾಮೆಗೆ ಸ್ವಪಕ್ಷೀಯ…

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

23/06/2025 2:52 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜೂ.25ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ

23/06/2025 2:48 PM

ಆರ್ಯವೈಶ್ಯ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

23/06/2025 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.