ನವದೆಹಲಿ : ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿನದ ವಹಿವಾಟಿನ ಸಮಯದಲ್ಲಿ ಸೆನ್ಸೆಕ್ಸ್ 800 ಕ್ಕೂ ಹೆಚ್ಚು ಅಂಕ ಏರಿಕೆಯಾಗಿದ್ದು, ಮತ್ತು ನಿಫ್ಟಿ 25,000 ಗಡಿ ದಾಟಿದೆ.
ಸೆನ್ಸೆಕ್ಸ್ 800 ಅಂಕಗಳ ಜಿಗಿತ. ನಿಫ್ಟಿ 25,200 ದಾಟಿದೆ; ಅದಾನಿ ಪೋರ್ಟ್ಸ್ ಶೇ. 4 ರಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ.