Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೈದರಾಬಾದ್ ನಲ್ಲಿ ಮಳೆಯ ನಡುವೆ ಕರೆಂಟ್ ಶಾಕ್ ಗೆ ನಾಲ್ವರು ಬಲಿ!

Passport : ಭಾರತೀಯ `ಪಾಸ್ ಪೋರ್ಟ್’ನ 4 ಬಣ್ಣಗಳ ರಹಸ್ಯ : ಯಾರಿಗೆ ಯಾವುದು ಸಿಗುತ್ತೆ ಗೊತ್ತಾ?

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ಬೆಂಗಳೂರಲ್ಲಿ ಗಾಂಜಾ ನಶೆಯಲ್ಲಿ ನಡು ರಸ್ತೆಯಲ್ಲೇ ಯುವತಿಗೆ ‘ಲೈಂಗಿಕ ದೌರ್ಜನ್ಯ’: ಐವರು ಪುಂಡರು ಅರೆಸ್ಟ್.!
KARNATAKA

BREAKING :ಬೆಂಗಳೂರಲ್ಲಿ ಗಾಂಜಾ ನಶೆಯಲ್ಲಿ ನಡು ರಸ್ತೆಯಲ್ಲೇ ಯುವತಿಗೆ ‘ಲೈಂಗಿಕ ದೌರ್ಜನ್ಯ’: ಐವರು ಪುಂಡರು ಅರೆಸ್ಟ್.!

By kannadanewsnow57

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರದಲ್ಲಿ ಹಾಡಹಗಲೇ ಗಾಂಜಾ ಮತ್ತಲ್ಲಿ ಇದಂತಹ ಐದರಿಂದ ಆರು ಜನರ ಪುಂಡರು ಯುವತಿಗೆ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್ ರಿಚರ್ಡ್, ಪುನೀತ್ ಅಲಿಯಾಸ್ ಕಾಡೆ, ಅನುಷ್ ಮದನ್, ಅರುಣ್, ಕಾಣಿಕ್ಯಾ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಲ್ಲಿ ನಶೆ ಏರಿಸಿಕೊಂಡು ಯುವಕರು ಅಟ್ಟಹಾಸ ಮೆರೆದಿದ್ದಾರೆ. ಹಾಡಹಗಲೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಂಗಡಿಗೆ ಹೋಗುತ್ತಿದ್ದ ಯುವತಿಯನ್ನು ಅಡಗಟ್ಟಿ ಹಲ್ಲೆ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಒಂದು ಕೃತ್ಯ ನಡೆದಿದೆ.

ಗಾಂಜಾ ಮತ್ತು ಎಣ್ಣೆ ನಶೆಯಲ್ಲಿದ್ದ ಐದರಿಂದ ಆರು ಪುಂಡರ ಗ್ಯಾಂಗ್ ನಿಂದ ಈ ಕೃತ್ಯ ಎಸಲಾಗಿದೆ. ನಡು ರಸ್ತೆಯಲ್ಲಿಯೇ ಯುವತಿಯ ಮೈ ಮತ್ತು ಕೈಯನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಿಗಿದ್ದಾರೆ. ಪ್ರತಿರೋಧ ವ್ಯಕ್ತಪಡಿಸಿದ ಯುವತಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಇವಳೇ ಯುವತಿ ಪುಂಡರಿಗೂ ಕೂಡ ಕಾಲಿಂದ ಒದ್ದಿದ್ದಾಳೆ. ಪ್ರತಿರೋಧ ತೋರಿದ್ದಾಳೆ.

ತಕ್ಷಣ ಅಲ್ಲಿಯೇ ಯುವತಿ ಮನೆ ಒಂದರಲ್ಲಿ ಹೋಗಿ ಸೇರಿಕೊಂಡಿದ್ದಾಳೆ. ಆದರೂ ಆ ಒಂದು ಗಾಂಜಾ ನಶೆಯಲ್ಲಿದ್ದಂತಹ ಗ್ಯಾಂಗ್ ಮನೆಗೆ ನುಗ್ಗಿ ಮನೆಯವರಿಗೂ ಅವಾಜ್ ಹಾಕಿದ್ದಾರೆ ಎಂದು ಯುವತಿ ತಿಳಿಸಿದ್ದಾಳೆ. ಈ ಕುರಿತು ಯುವತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರು ಪುಂಡರ ವಿರುದ್ಧ FIR ದಾಖಲಾಗಿದೆ.

BREAKING: Five thugs arrested for sexually assaulting a young woman on the middle of the road while under the influence of marijuana in Bengaluru!
Share. Facebook Twitter LinkedIn WhatsApp Email

Related Posts

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

1 Min Read

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

2 Mins Read

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

2 Mins Read
Recent News

BREAKING : ಹೈದರಾಬಾದ್ ನಲ್ಲಿ ಮಳೆಯ ನಡುವೆ ಕರೆಂಟ್ ಶಾಕ್ ಗೆ ನಾಲ್ವರು ಬಲಿ!

Passport : ಭಾರತೀಯ `ಪಾಸ್ ಪೋರ್ಟ್’ನ 4 ಬಣ್ಣಗಳ ರಹಸ್ಯ : ಯಾರಿಗೆ ಯಾವುದು ಸಿಗುತ್ತೆ ಗೊತ್ತಾ?

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

BIG NEWS : `FIR’ ತಡವಾದರೂ ಕೇಸ್ ರದ್ದು ಸಾಧ್ಯವಿಲ್ಲ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

By ಸುರೇಶ್‌ KARNATAKA 1 Min Read

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಲಾರಿ ಮಧ್ಯ…

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.