Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದೇ ದಿನದಲ್ಲಿ 4 ಬಾರಿ ನಡುಗಿದ ಭೂಮಿ: ಸಿಕ್ಕಿಂ ನಿವಾಸಿಗಳಲ್ಲಿ ಮನೆಮಾಡಿದ ಆತಂಕ; ಹೈ ಅಲರ್ಟ್ ಘೋಷಣೆ!

27/02/2026 11:55 AM

BREAKING : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ : ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

27/02/2026 11:49 AM

BIG NEWS : ರಾಜಕೀಯ ಅಖಾಡಕ್ಕೆ ಅನಂತ್ ಕುಮಾರ್ ಹೆಗಡೆ ರೀ-ಎಂಟ್ರಿ? ‘ಹಿಂದೂ ಸಂಗಮ’ದ ಮೂಲಕ 2ನೇ ಇನ್ನಿಂಗ್ಸ್ ಆರಂಭಕ್ಕೆ ಸಜ್ಜು !

27/02/2026 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು
KARNATAKA

BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

By kannadanewsnow0924/06/2025 5:00 PM

ಬೆಂಗಳೂರು: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆ ರವರಿಗೆ ನೀಡಿದರು ಸಹ ಯಾವುದೇ ಸಕರಾತ್ಮಕವಾಗಿ ಸ್ವಂಧಿಸದೆ ಇರುವುದರಿಂದ ದಿನಾಂಕ : 07-07-2025 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇದರ ಕುರಿತು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಈ ಕುರಿತಂತೆ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ 7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಿ

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಲು ಮನವಿ.

ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.

ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಆಯೋಜಿಸಬೇಕು.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಬೃಹತ್ ಪ್ರತಿಭಟನೆಯನ್ನು ಜುಲೈ 7ರಂದು ಸ್ವಾತಂತ್ರ್ಯ ಉದ್ಯಾನವನ(ಫೀಡಂ ಪಾರ್ಕ್)ನಲ್ಲಿ ರಾಜ್ಯದ 10ಮಹಾನಗರ ಪಾಲಿಕೆ ಸಾವಿರಾರು ಅಧಿಕಾರಿ, ನೌಕರರು ಭಾಗವಹಿಸಲಿದ್ದಾರೆ.

ಗೌರವಾಧ್ಯಕ್ಷರಾದ ಎಸ್.ಹೆಚ್.ಗುರುಮೂರ್ತಿ, ರಾಜ್ಯ ಉಪಾಧ್ಯಕ್ಷರುಗಳಾದ ಜಿ.ವೆಂಕಟ್ ರಾಮ್, ವೇಣುಗೋಪಾಲ್ ಬಿ.ಎನ್. ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಸಿ.ಬಸವರಾಜಯ್ಯ, ಖಜಾಂಚಿ ರುದ್ರೇಶ್ ಬಿ ಹಾಗೂ ರಾಜ್ಯ ಕಾರ್ಯದರ್ಶಿ ಪ್ರಹ್ಲಾದ್ ಕುಲಕರ್ಣಿ, ರಾಜ್ಯ ನಿರ್ದೇಶಕರುಗಳಾದ ಸಾಯಿಶಂಕರ್, ಜಗದೀಶ್ ಎಸ್, ಎ.ಜಿ.ಬಾಬು, ಶ್ರೀನಿವಾಸ್ ಕಟ್ಟಿ, ಬಾಬು ಪಿ, ನರಸಿಂಹ ಕೆ, ಶಾಂತಪ್ಪ ಮುಖೇಶಪ್ಪ ಪತ್ತಾರ, ರವೀಂದ್ರ ಶಿರಶ್ಯಾದ ಮತ್ತು 10ಮಹಾನಗರ ಪಾಲಿಕೆ ಅಧ್ಯಕ್ಷರು, ಪದಾಧಿಕಾರಿಗಳು , ಸದಸ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ : ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

27/02/2026 11:49 AM1 Min Read

BIG NEWS : ರಾಜಕೀಯ ಅಖಾಡಕ್ಕೆ ಅನಂತ್ ಕುಮಾರ್ ಹೆಗಡೆ ರೀ-ಎಂಟ್ರಿ? ‘ಹಿಂದೂ ಸಂಗಮ’ದ ಮೂಲಕ 2ನೇ ಇನ್ನಿಂಗ್ಸ್ ಆರಂಭಕ್ಕೆ ಸಜ್ಜು !

27/02/2026 11:48 AM1 Min Read

BIG NEWS : ನೌಕರರನ್ನ ವಜಾಗೊಳಿಸೋ ಮುನ್ನ ವಿಚಾರಣೆ ಕಡ್ಡಾಯ : ಹೈಕೋರ್ಟ್ ತೀರ್ಪು

27/02/2026 11:41 AM1 Min Read
Recent News

ಒಂದೇ ದಿನದಲ್ಲಿ 4 ಬಾರಿ ನಡುಗಿದ ಭೂಮಿ: ಸಿಕ್ಕಿಂ ನಿವಾಸಿಗಳಲ್ಲಿ ಮನೆಮಾಡಿದ ಆತಂಕ; ಹೈ ಅಲರ್ಟ್ ಘೋಷಣೆ!

27/02/2026 11:55 AM

BREAKING : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ : ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

27/02/2026 11:49 AM

BIG NEWS : ರಾಜಕೀಯ ಅಖಾಡಕ್ಕೆ ಅನಂತ್ ಕುಮಾರ್ ಹೆಗಡೆ ರೀ-ಎಂಟ್ರಿ? ‘ಹಿಂದೂ ಸಂಗಮ’ದ ಮೂಲಕ 2ನೇ ಇನ್ನಿಂಗ್ಸ್ ಆರಂಭಕ್ಕೆ ಸಜ್ಜು !

27/02/2026 11:48 AM

BIG NEWS : ಅಧಿಕಾರದಲ್ಲಿದ್ದ ಸಿಎಂ ಅನ್ನು ಎಳೆದು ಬಂಧಿಸಿದ್ದಾರೆ : ಮೋದಿ, ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

27/02/2026 11:47 AM
State News
KARNATAKA

BREAKING : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ : ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

By kannadanewsnow0527/02/2026 11:49 AM KARNATAKA 1 Min Read

ನವದೆಹಲಿ : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್…

BIG NEWS : ರಾಜಕೀಯ ಅಖಾಡಕ್ಕೆ ಅನಂತ್ ಕುಮಾರ್ ಹೆಗಡೆ ರೀ-ಎಂಟ್ರಿ? ‘ಹಿಂದೂ ಸಂಗಮ’ದ ಮೂಲಕ 2ನೇ ಇನ್ನಿಂಗ್ಸ್ ಆರಂಭಕ್ಕೆ ಸಜ್ಜು !

27/02/2026 11:48 AM

BIG NEWS : ನೌಕರರನ್ನ ವಜಾಗೊಳಿಸೋ ಮುನ್ನ ವಿಚಾರಣೆ ಕಡ್ಡಾಯ : ಹೈಕೋರ್ಟ್ ತೀರ್ಪು

27/02/2026 11:41 AM

ನೀವು ಕೋಟ್ಯಧಿಪತಿಯಾಗಬೇಕೇ? ಯಶಸ್ಸಿನತ್ತ ನಿಮ್ಮನ್ನು ಮುನ್ನಡೆಸಲಿವೆ ಚಾಣಕ್ಯನ ಈ 7 ರಹಸ್ಯ ಸೂತ್ರಗಳು !

27/02/2026 11:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.