Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಒಸ್ಟ್ರಾವಾದಲ್ಲಿ ಮತ್ತೊಂದು ಚಿನ್ನ ಪದಕ ಗೆದ್ದ ಭಾರತದ `ಜಾವೆಲಿನ್ ತಾರೆ ನೀರಜ್ ಚೋಪ್ರಾ’ | Ostrava Golden Spike

25/06/2025 6:02 AM

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

25/06/2025 5:53 AM

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

25/06/2025 5:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow5725/06/2025 5:48 AM

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾಡ್ðನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾಡðನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು, ರಿಚ್ ಮಂಡ್ ಟೌನ್, ರಿಚ್ ಮಂಡ್ ಸರ್ಕಲ್ ನಲ್ಲಿ ಕರೆಂಟ್ ಇರೋದಿಲ್ಲ.

ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾಡ್ð ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಗುರುವಾರ ವಿದ್ಯುತ್ ವ್ಯತ್ಯಯ

ಬಿ.ಎಂ.ಟಿ.ಸಿ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ವಿದ್ಯುತ್ ಇರುವುದಿಲ್ಲ.

Bengaluru residents take note: Power outages in many areas of the city today and tomorrow | POWER CUT
Share. Facebook Twitter LinkedIn WhatsApp Email

Related Posts

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

25/06/2025 5:53 AM1 Min Read

BIG NEWS : ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ಪ್ರಾಥಮಿಕ ಚಿಕಿತ್ಸೆಗೆ ಸಂಚಾರಿ ಆರೋಗ್ಯ ಘಟಕ : ಸರ್ಕಾರದಿಂದ ಮಹತ್ವದ ಆದೇಶ

25/06/2025 5:45 AM6 Mins Read

BIG NEWS : ರಾಜ್ಯದ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್ : ಪ್ರತಿ ಕ್ವಿಂಟಲ್ ಗೆ 1616 ರೂ. ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ!

25/06/2025 5:41 AM1 Min Read
Recent News

BREAKING : ಒಸ್ಟ್ರಾವಾದಲ್ಲಿ ಮತ್ತೊಂದು ಚಿನ್ನ ಪದಕ ಗೆದ್ದ ಭಾರತದ `ಜಾವೆಲಿನ್ ತಾರೆ ನೀರಜ್ ಚೋಪ್ರಾ’ | Ostrava Golden Spike

25/06/2025 6:02 AM

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

25/06/2025 5:53 AM

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

25/06/2025 5:48 AM

BIG NEWS : ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ಪ್ರಾಥಮಿಕ ಚಿಕಿತ್ಸೆಗೆ ಸಂಚಾರಿ ಆರೋಗ್ಯ ಘಟಕ : ಸರ್ಕಾರದಿಂದ ಮಹತ್ವದ ಆದೇಶ

25/06/2025 5:45 AM
State News
KARNATAKA

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

By kannadanewsnow5725/06/2025 5:53 AM KARNATAKA 1 Min Read

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರು ರಾಜ್ಯದ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರು 2025-26ನೇ ಸಾಲಿನ ವರ್ಗಾವಣೆಗೆ ಜೂ.25ರ ಇಂದಿನಿಂದ…

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

25/06/2025 5:48 AM

BIG NEWS : ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ಪ್ರಾಥಮಿಕ ಚಿಕಿತ್ಸೆಗೆ ಸಂಚಾರಿ ಆರೋಗ್ಯ ಘಟಕ : ಸರ್ಕಾರದಿಂದ ಮಹತ್ವದ ಆದೇಶ

25/06/2025 5:45 AM

BIG NEWS : ರಾಜ್ಯದ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್ : ಪ್ರತಿ ಕ್ವಿಂಟಲ್ ಗೆ 1616 ರೂ. ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ!

25/06/2025 5:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.