Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News: ಇರಾನ್ ವಿರುದ್ಧ ಐತಿಹಾಸಿಕ ಗೆಲುವು ಘೋಷಿಸಿದ ನೆತನ್ಯಾಹು

25/06/2025 6:41 AM

SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!

25/06/2025 6:40 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

25/06/2025 6:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!
KARNATAKA

SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!

By kannadanewsnow5725/06/2025 6:40 AM

ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ.

ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು. ಮೊದಲು ಶಿಕ್ಷಕರು ಗಂಭೀರತೆಯನ್ನು ಅರ್ಥಮಾಡಿಕೊಳ್ಳದಿದ್ದರೂ, ಹೃದಯಾಘಾತದ ಲಕ್ಷಣಗಳು ಕಾಣುತ್ತಿದ್ದಂತೆಯೇ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾದರು

ಪೋಷಕರ ಸಹಕಾರದಿಂದ ಕೂಡಲೇ ಅಥಣಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಬೇಡರ ಹಟ್ಟಿ ಗ್ರಾಮದ ವಿದ್ಯಾರ್ಥಿನಿ ರೇಣುಕಾ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHOCKING: A 9th grade student collapsed while playing and died of a heart attack!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

25/06/2025 6:35 AM1 Min Read

BIG NEWS : `GDP’ಯಲ್ಲಿ ದೇಶದಲ್ಲೇ ಕರ್ನಾಟಕ 3ನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

25/06/2025 6:29 AM2 Mins Read

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

25/06/2025 6:14 AM2 Mins Read
Recent News

Big News: ಇರಾನ್ ವಿರುದ್ಧ ಐತಿಹಾಸಿಕ ಗೆಲುವು ಘೋಷಿಸಿದ ನೆತನ್ಯಾಹು

25/06/2025 6:41 AM

SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!

25/06/2025 6:40 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

25/06/2025 6:35 AM

ಎಟಿಎಂಗಳಲ್ಲಿ ಪಿಎಫ್ ಠೇವಣಿ ಪಡೆಯಲು ಅವಕಾಶ: ಸಚಿವ ಮನ್ಸುಖ್ ಮಾಂಡವಿಯಾ

25/06/2025 6:34 AM
State News
KARNATAKA

SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!

By kannadanewsnow5725/06/2025 6:40 AM KARNATAKA 1 Min Read

ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ…

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

25/06/2025 6:35 AM

BIG NEWS : `GDP’ಯಲ್ಲಿ ದೇಶದಲ್ಲೇ ಕರ್ನಾಟಕ 3ನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

25/06/2025 6:29 AM

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

25/06/2025 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.