ಶ್ರೀನಗರ : ಜಮ್ಮುಕಾಶ್ಮೀರದ ಗಡಿಯಲ್ಲಿ ಅಕ್ರಮವಾಗಿ ನುಸುಳಲು ಪಾಕಿಸ್ತಾನದ ಉಗ್ರರು ಯತ್ನಿಸಿದ್ದಾರೆ. ಗುಂಡಿನ ದಾಳಿ ನಡೆಸಿ ಉಗ್ರರನ್ನು ಬಿಎಸ್ ಎಫ್ ಯೋಧರು ಹಿಮ್ಮೆಟ್ಟಿಸಿದ್ದಾರೆ.
ಜಮ್ಮುಕಾಶ್ಮೀರದ ಎಲ್ ಒಸಿಯ ರಾಜೌರಿಯಲ್ಲಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಉಗ್ರರನ್ನು ಗುಂಡಿನ ದಾಳಿ ನಡೆಸುವ ಮೂಲಕ ಭಾರತೀಯ ಸೈನಿಕರು ಉಗ್ರರನ್ನು ಹಿಮ್ಮೆಟ್ಟಿಸಿದ್ದಾರೆ.