Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ` ಡೊನಾಲ್ಡ್ ಟ್ರಂಪ್’ | Nobel Peace prize

25/06/2025 8:30 AM

ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 2ರಿಂದ `ವಂದೇ ಭಾರತ್ ಎಕ್ಸ್ಪ್ರೆಸ್’ ರೈಲುಗಳ ಮಾರ್ಗ ಬದಲಾವಣೆ | Vande Bharat

25/06/2025 8:30 AM

Breaking: ದೆಹಲಿ ಮೆಟ್ರೋ ನಿಲ್ದಾಣದ ಬಳಿಯ ಕಾರ್ಖಾನೆಯಲ್ಲಿ ಬೆಂಕಿ, 3 ಸುಟ್ಟು ಕರಕಲಾದ ಶವಗಳು ಪತ್ತೆ | Firebreaks

25/06/2025 8:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 2ರಿಂದ `ವಂದೇ ಭಾರತ್ ಎಕ್ಸ್ಪ್ರೆಸ್’ ರೈಲುಗಳ ಮಾರ್ಗ ಬದಲಾವಣೆ | Vande Bharat
KARNATAKA

ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 2ರಿಂದ `ವಂದೇ ಭಾರತ್ ಎಕ್ಸ್ಪ್ರೆಸ್’ ರೈಲುಗಳ ಮಾರ್ಗ ಬದಲಾವಣೆ | Vande Bharat

By kannadanewsnow5725/06/2025 8:30 AM

ಬೆಂಗಳೂರು : ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು OHE ಪೋರ್ಟಲ್ಗಳನ್ನು ಸ್ಥಳಾಂತರಿಸುವ ಕಾಮಗಾರಿಯಿಂದಾಗಿ, ಜುಲೈ 2, 2025 ರಿಂದ ಜುಲೈ 28, 2025 ರವರೆಗೆ 27 ದಿನಗಳ ಕಾಲ ಲೂಪ್ ಲೈನ್ ಅನ್ನು ಸ್ಥಗಿತಗೊಳಿಸಲಾಗುವುದು. ಈ ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಗಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ.

1. ರೈಲು ಸಂಖ್ಯೆ 22231 ಕಲಬುರಗಿ – ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ (ಶುಕ್ರವಾರ ಹೊರತುಪಡಿಸಿ) ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದೆ.

2. 20703 ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ (ಬುಧವಾರ ಹೊರತುಪಡಿಸಿ) ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.

take note: `Vande Bharat Express’ train route will be changed from July 2 | Vande Bharat Train passengers
Share. Facebook Twitter LinkedIn WhatsApp Email

Related Posts

ರೈಲು ಪ್ರಯಾಣಿಕರೇ ಜುಲೈ 1 ರಿಂದ ಟಿಕೆಟ್ ದರ ಏರಿಕೆ : ಯಾವ ವರ್ಗದ ಪ್ರಯಾಣ ಎಷ್ಟು ದುಬಾರಿಯಾಗಲಿದೆ? ಇಲ್ಲಿದೆ ಮಾಹಿತಿ

25/06/2025 7:54 AM2 Mins Read

BREAKING : ರೋಡ್ ರೇಜ್ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಗೆ ನೋಟಿಸ್

25/06/2025 7:44 AM1 Min Read

BIG NEWS : ಕರ್ನಾಟಕ `ಲೋಕಾಯುಕ್ತ ಪೊಲೀಸರು’ ನಿರ್ವಹಿಸಬೇಕಾದ `ಕರ್ತವ್ಯಗಳ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ | Karnataka Lokayukta Police

25/06/2025 7:43 AM4 Mins Read
Recent News

BREAKING : ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ` ಡೊನಾಲ್ಡ್ ಟ್ರಂಪ್’ | Nobel Peace prize

25/06/2025 8:30 AM

ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 2ರಿಂದ `ವಂದೇ ಭಾರತ್ ಎಕ್ಸ್ಪ್ರೆಸ್’ ರೈಲುಗಳ ಮಾರ್ಗ ಬದಲಾವಣೆ | Vande Bharat

25/06/2025 8:30 AM

Breaking: ದೆಹಲಿ ಮೆಟ್ರೋ ನಿಲ್ದಾಣದ ಬಳಿಯ ಕಾರ್ಖಾನೆಯಲ್ಲಿ ಬೆಂಕಿ, 3 ಸುಟ್ಟು ಕರಕಲಾದ ಶವಗಳು ಪತ್ತೆ | Firebreaks

25/06/2025 8:13 AM

BIG NEWS : ಜಾಮೀನು ಸಿಕ್ಕಿದ್ದರೂ ಆರೋಪಿಗಳನ್ನು ಬಿಡುಗಡೆ ಮಾಡದಿರುವುದು `ನ್ಯಾಯದ ಅಣಕ’ : ಸುಪ್ರೀಂಕೋರ್ಟ್

25/06/2025 8:10 AM
State News
KARNATAKA

ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 2ರಿಂದ `ವಂದೇ ಭಾರತ್ ಎಕ್ಸ್ಪ್ರೆಸ್’ ರೈಲುಗಳ ಮಾರ್ಗ ಬದಲಾವಣೆ | Vande Bharat

By kannadanewsnow5725/06/2025 8:30 AM KARNATAKA 1 Min Read

ಬೆಂಗಳೂರು : ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ…

BREAKING : ರೋಡ್ ರೇಜ್ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಗೆ ನೋಟಿಸ್

25/06/2025 7:44 AM

BIG NEWS : ಕರ್ನಾಟಕ `ಲೋಕಾಯುಕ್ತ ಪೊಲೀಸರು’ ನಿರ್ವಹಿಸಬೇಕಾದ `ಕರ್ತವ್ಯಗಳ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ | Karnataka Lokayukta Police

25/06/2025 7:43 AM
vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

25/06/2025 7:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.