ನವದೆಹಲಿ : ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿನದ ವಹಿವಾಟಿನ ಸಮಯದಲ್ಲಿ ಸೆನ್ಸೆಕ್ಸ್ 3250 ಕ್ಕೂ ಹೆಚ್ಚು ಅಂಕ ಏರಿಕೆಯಾಗಿದ್ದು, ಮತ್ತು ನಿಫ್ಟಿ 25,100ರ ಗಡಿ ದಾಟಿದೆ.
ಸೆನ್ಸೆಕ್ಸ್ 800 ಅಂಕಗಳ ಜಿಗಿತ. ನಿಫ್ಟಿ 25,200 ದಾಟಿದೆ; ಟೈಟಾನ್ 2% ಏರಿಕೆಯಾಗಿದೆ ಎಂದು ವರದಿಯಾಗಿದೆ.