Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಸೇರಿ ವೈದ್ಯಕೀಯ ಡಿಪ್ಲೋಮ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
KARNATAKA

BIG NEWS : 2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಸೇರಿ ವೈದ್ಯಕೀಯ ಡಿಪ್ಲೋಮ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

By kannadanewsnow57

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನ ಈ ಕೆಳಕಂಡ ಅರೆ ವೈದ್ಯಕೀಯ ಡಿಪ್ಲೋಮ ಕೋರ್ಸ್ಗಿಳಿಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳು ಹಾಗೂ ರಾಜ್ಯದಲ್ಲಿನ ವಿವಿಧ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು 1 ರಿಂದ 10ನೇ ತರಗತಿ ಅಥವಾ ಪಿಯುಸಿಯವರೆಗೆ ಕನಿಷ್ಠ 07 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಇದಕ್ಕೆ ಸಂಬಂಧಿಸಿದ ದೃಢೀಕರಣ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸುವುದು.

ಕೋರ್ಸಿನ ಅವಧಿ: ಪಿಯುಸಿ ಅಭ್ಯರ್ಥಿಗಳಿಗೆ 2 ವರ್ಷಗಳು + 3 ತಿಂಗಳು ಇಂಟರ್ನ್ಶಿಪ್ ಮತ್ತು ಎಸ್.ಎಸ್.ಎಲ್.ಸಿ ಅಭ್ಯರ್ಥಿಗಳಿಗೆ 3 ವರ್ಷಗಳು + 3 ತಿಂಗಳ ಇಂಟರ್ನ್ಶಿಪ್.

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು, ಪ.ಜಾ/ಪ.ಪಂ ಹಾಗೂ ಸೇವಾನಿರತ ಅಭ್ಯರ್ಥಿಗಳಿಗೆ 40 ವರ್ಷಗಳು ಮೀರಿರಬಾರದು.

ಅರ್ಜಿ ನಮೂನೆಗಳು: ಮಂಡಳಿಯ ಜಾಲತಾಣದಲ್ಲಿ ಲಭ್ಯವಿದ್ದು ಎಲ್ಲಾ ವಿದ್ಯಾರ್ಥಿಗಳು ಆನ್-ಲೈನ್ ಮೂಲಕ ಅರ್ಜಿಯನ್ನು ತುಂಬಬೇಕಾಗಿರುತ್ತದೆ. ಅರ್ಜಿಯ ಜೊತೆ ವ್ಯಾಸಂಗ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳ ದೃಡೀಕೃತ ಪ್ರತಿಗಳನ್ನು ಕಡ್ಡಾಯವಾಗಿ ಅಪ್ ಲೋಡ್ ಮಾಡಬೇಕು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.400/- ಪರಿಶಿಷ್ಟ ಜಾತಿ/ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ ಮುಖಾಂತರವೇ ಡೆಬಿಟ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್ ಮೂಲಕ ಮಾತ್ರ ಪಾವತಿಸುವುದು. 26.06.2025 0 25.07.2025 ಜಾಲತಾಣದಲ್ಲಿ ಲಭ್ಯವಿರುತ್ತದೆ.

25.07.2025 ರ ನಂತರ ಯೂವುದೇ ಕಾರಣಕ್ಕೂ ಆಫ್-ಲೈನ್ ಮೂಲಕ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳ ಆಯ್ಕೆ: ಅಭ್ಯರ್ಥಿಗಳನ್ನು ಅವರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮತ್ತು ಪ್ರವರ್ಗಗಳಆಧಾರದ ಮೇರೆಗೆ ಆಯ್ಕೆ ಮಾಡಲಾಗುವುದು, ಕೌನ್ಸಿಲಿಂಗ್ ನಡೆಯುವ ದಿನಾಂಕದ ಬಗ್ಗೆ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿ ನಮೂದಿಸಿದ ಮೊಬೈಲ್ ಸಂಖ್ಯೆಗೆ ಸೂಚನಾ ಸಂದೇಶವನ್ನು ಕಳುಹಿಸಲಾಗುವುದು. ಕೌನ್ಸಿಲಿಂಗ್ಗೆ ಹಾಜರಾಗುವ ಸಮಯದಲ್ಲಿ ಎಲ್ಲಾ ದಾಖಲೆಗಳ ಮೂಲ ಪ್ರಮಾಣಪತ್ರಗಳನ್ನು ಸಲ್ಲಿಸುವುದು. ತಪ್ಪಿದಲ್ಲಿ ಕೌನ್ಸಿಲಿಂಗ್ಗೆ ಅವಕಾಶ ನೀಡಲಾಗುವುದಿಲ್ಲ. ಆನ್ಲೈನ್ ಮೂಲಕ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಲಾಗುವುದು. ವಿದ್ಯಾರ್ಥಿಗಳ ಮೂಲ ದಾಖಲಾತಿಗಳನ್ನು ಆನ್ಲೈನ್ ಮೂಲಕ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳು ಇಚ್ಚಿಸುವ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆಯನ್ನು ಆನ್ಲೈನ್ನಲ್ಲಿ ನಮೂದಿಸಲು ಅವಕಾಶ ನೀಡಲಾಗುವುದು.

May be an image of blueprint and text

May be an illustration of text

BIG NEWS: Applications invited for medical diploma courses including ‘Paramedical’ for the year 2025-26
Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.