Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : `ಉಪನ್ಯಾಸಕರ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ `ಅತಿಥಿ ಉಪನ್ಯಾಸಕರ’ ಹುದ್ದೆಗೆ ಅರ್ಜಿ ಆಹ್ವಾನ.!

26/06/2025 1:09 PM

BREAKING: ಅಮರನಾಥ ಯಾತ್ರೆಗೂ ಮುನ್ನ ಉಧಂಪುರದಲ್ಲಿ ಭದ್ರತಾಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್

26/06/2025 1:09 PM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಗೊಬ್ಬರದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು!

26/06/2025 12:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಡುಗೆ ಮಾಡುವ ವಿಚಾರವಾಗಿ ಗಲಾಟೆ : ತುರೆಮಣೆ ಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಂದ ಪತಿ!
KARNATAKA

BREAKING : ಅಡುಗೆ ಮಾಡುವ ವಿಚಾರವಾಗಿ ಗಲಾಟೆ : ತುರೆಮಣೆ ಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಂದ ಪತಿ!

By kannadanewsnow0526/06/2025 12:27 PM

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಲ್ಲಿ, ಅಡುಗೆ ಮಾಡುವ ವಿಚಾರವಾಗಿ ಸ್ನೇಹಿತರ ಮಧ್ಯೆ ಗಲಾಟೆ ಆಗಿ ಓರ್ವ ಯುವಕನ ಕೊಲೆಯಲ್ಲಿ ಅಂತ್ಯವಾಗಿತ್ತು. ಇದೀಗ ಬೆಂಗಳೂರಲ್ಲಿ ಮತ್ತೊಂದು ಕೊಲೆ ನಡೆದಿದ್ದು, ಅಡುಗೆ ಮಾಡುವ ವಿಚಾರಕ್ಕೆ ಗಲಾಟೆಯಾಗಿ ಪತಿಯಿಂದ ಪತ್ನಿಯ ಭೀಕರ ಕೊಲೆ ಆಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ.

ತುರೆಮಣೆಯಿಂದ ಹೊಡೆದು ತಿಮ್ಮಮ್ಮ (65) ಎನ್ನುವ ಪತ್ನಿಯನ್ನು ಪತಿ ರಂಗಯ್ಯ ಕೊಲೆ ಮಾಡಿದ್ದಾನೆ. ಮತ್ತಿಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ.ಕೊಲೆ ಮಾಡಿದ ನಂತರ ಆರೋಪಿ ರಂಗಯ್ಯ ತಿರುಪತಿಗೆ ಪರಾರಿ ಆಗಲು ಯತ್ನಿಸಿದ್ದಾನೆ.ಈ ವೇಳೆ ಪೊಲೀಸರು ರಾಮನಗರದಲ್ಲಿ ಆರೋಪಿ ರಂಗಯ್ಯನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

GOOD NEWS : `ಉಪನ್ಯಾಸಕರ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ `ಅತಿಥಿ ಉಪನ್ಯಾಸಕರ’ ಹುದ್ದೆಗೆ ಅರ್ಜಿ ಆಹ್ವಾನ.!

26/06/2025 1:09 PM2 Mins Read

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಗೊಬ್ಬರದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು!

26/06/2025 12:54 PM1 Min Read

BREAKING : ಮಾಜಿ ಪ್ರಧಾನಿ ‘ಇಂದಿರಾ ಗಾಂಧಿ’ ಬಗ್ಗೆ ಅವಹೇಳನಕಾರಿ ಪೋಸ್ಟ್ ಖಂಡಿಸಿ ಪ್ರತಿಭಟನೆ : ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್.!

26/06/2025 12:45 PM1 Min Read
Recent News

GOOD NEWS : `ಉಪನ್ಯಾಸಕರ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ `ಅತಿಥಿ ಉಪನ್ಯಾಸಕರ’ ಹುದ್ದೆಗೆ ಅರ್ಜಿ ಆಹ್ವಾನ.!

26/06/2025 1:09 PM

BREAKING: ಅಮರನಾಥ ಯಾತ್ರೆಗೂ ಮುನ್ನ ಉಧಂಪುರದಲ್ಲಿ ಭದ್ರತಾಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್

26/06/2025 1:09 PM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಗೊಬ್ಬರದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು!

26/06/2025 12:54 PM

BREAKING : ಮಾಜಿ ಪ್ರಧಾನಿ ‘ಇಂದಿರಾ ಗಾಂಧಿ’ ಬಗ್ಗೆ ಅವಹೇಳನಕಾರಿ ಪೋಸ್ಟ್ ಖಂಡಿಸಿ ಪ್ರತಿಭಟನೆ : ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್.!

26/06/2025 12:45 PM
State News
KARNATAKA

GOOD NEWS : `ಉಪನ್ಯಾಸಕರ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ `ಅತಿಥಿ ಉಪನ್ಯಾಸಕರ’ ಹುದ್ದೆಗೆ ಅರ್ಜಿ ಆಹ್ವಾನ.!

By kannadanewsnow5726/06/2025 1:09 PM KARNATAKA 2 Mins Read

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ…

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಗೊಬ್ಬರದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು!

26/06/2025 12:54 PM

BREAKING : ಮಾಜಿ ಪ್ರಧಾನಿ ‘ಇಂದಿರಾ ಗಾಂಧಿ’ ಬಗ್ಗೆ ಅವಹೇಳನಕಾರಿ ಪೋಸ್ಟ್ ಖಂಡಿಸಿ ಪ್ರತಿಭಟನೆ : ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್.!

26/06/2025 12:45 PM

SHOCKING : ಕೋಲಾರದಲ್ಲಿ ಅಟ್ಟಾಡಿಸಿಕೊಂಡು ಮಹಿಳೆಯರ ಸರ ಕದ್ದ ಖತರ್ನಾಕ್ ಕಳ್ಳರು!

26/06/2025 12:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.