ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅಡಾಲ್ಫ್ ಹಿಟ್ಲರ್ಗೆ ಹೋಲಿಸಿ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಖಂಡಿಸಿ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯ ವಿರುದ್ಧ ಪ್ರತಿಭಟನೆ ನಡೆಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.
#WATCH | Bengaluru: Karnataka Congress workers held a protest against the BJP over its 'X' post on former PM Indira Gandhi. Police later detained the protesters. pic.twitter.com/G9oYtuCeDi
— ANI (@ANI) June 26, 2025