Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಜೂ.29 ಕ್ಕೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

27/06/2025 11:12 AM

BIG NEWS : ಸತ್ತ ಹಸುಗಳ ಮೇಲೆ ವಿಷ ಹಾಕಿದ್ದು, ಹುಲಿ ಅದನ್ನು ತಿಂದು ಸಾವನ್ನಪ್ಪಿರಬಹುದು : ಈಶ್ವರ್ ಖಂಡ್ರೆ

27/06/2025 11:08 AM

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ತಂದೆಯಿಂದಲೇ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ.!

27/06/2025 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸತ್ತ ಹಸುಗಳ ಮೇಲೆ ವಿಷ ಹಾಕಿದ್ದು, ಹುಲಿ ಅದನ್ನು ತಿಂದು ಸಾವನ್ನಪ್ಪಿರಬಹುದು : ಈಶ್ವರ್ ಖಂಡ್ರೆ
KARNATAKA

BIG NEWS : ಸತ್ತ ಹಸುಗಳ ಮೇಲೆ ವಿಷ ಹಾಕಿದ್ದು, ಹುಲಿ ಅದನ್ನು ತಿಂದು ಸಾವನ್ನಪ್ಪಿರಬಹುದು : ಈಶ್ವರ್ ಖಂಡ್ರೆ

By kannadanewsnow0527/06/2025 11:08 AM

ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್​ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಬುಧವಾರ ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆ ಐವರನ್ನು ವಶಕ್ಕೆ ಪಡೆದುಕೊಂಡಿದೆ.

ಇನ್ನು ಈ ವಿಚಾರವಾಗಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, 5 ಹುಲಿಗಳ ಸಾವು ಅತ್ಯಂತ ದುಃಖಕರ ಘಟನೆಯಾಗಿದೆ. ಹುಲಿಗಳ ಸಾವಿನ ಬಗ್ಗೆ ತನಿಖೆ ಈಗಾಗಲೇ ತಂಡ ರಚಿಸಿದ್ದೇವೆ. ಇನ್ನು ಮೂರು ದಿನಗಳಲ್ಲಿ ವರದಿ ಬರಲಿದೆ ಪ್ರಾಥಮಿಕ ಹಂತದಲ್ಲಿ ಗೊತ್ತಾಗಿರುವಂತೆ ವಿಷಪ್ರಾಶನ ಆಗಿರಬಹುದು. ಸತ್ತುಹೋದ ಹಸಿವಿನ ಮೇಲೆ ಯಾರೋ ವಿಷ ಹಾಕಿರಬಹುದು ಅದನ್ನು ಹುಲಿಗಳು ತಿಂದು ಮೃತಪಟ್ಟಿರಬಹುದು.

ಹುಲಿಗಳ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು ಹುಲಿ ಸಂರಕ್ಷಣೆಗೆ ಕೇಂದ್ರ ಸಹ ಅನುದಾನ ಬಿಡುಗಡೆ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನಾನು ಚರ್ಚೆ ಮಾಡಿದ್ದೇನೆ ಎಂದು ಅರಣ್ಯ ಇಲಾಖೆಯ ಸಚಿವ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಜೂ.29 ಕ್ಕೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

27/06/2025 11:12 AM2 Mins Read

SHOCKING:`ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ಪಾಠ ಮಾಡುವಾಗಲೇ `ಹಾರ್ಟ್ ಅಟ್ಯಾಕ್’ ನಿಂದ ಶಿಕ್ಷಕ ಸಾವು.!

27/06/2025 10:44 AM1 Min Read

BIG NEWS : ಕಲಬುರ್ಗಿಯಲ್ಲಿ ಆಧಾರ್ ಕಾರ್ಡ್ ತೋರಿಸಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಮನಸೋ ಇಚ್ಛೆ ಹಲ್ಲೆ : ದೂರು ದಾಖಲು

27/06/2025 10:43 AM1 Min Read
Recent News

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಜೂ.29 ಕ್ಕೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

27/06/2025 11:12 AM

BIG NEWS : ಸತ್ತ ಹಸುಗಳ ಮೇಲೆ ವಿಷ ಹಾಕಿದ್ದು, ಹುಲಿ ಅದನ್ನು ತಿಂದು ಸಾವನ್ನಪ್ಪಿರಬಹುದು : ಈಶ್ವರ್ ಖಂಡ್ರೆ

27/06/2025 11:08 AM

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ತಂದೆಯಿಂದಲೇ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ.!

27/06/2025 11:03 AM

ಪ್ರಯಾಣಿಕನ ಫೋನ್ ಕಳವು: ಇಡೀ ವಿಮಾನ ಸಿಬ್ಬಂದಿ ಅಮಾನತು | flight crew suspended

27/06/2025 10:56 AM
State News
KARNATAKA

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಜೂ.29 ಕ್ಕೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

By kannadanewsnow5727/06/2025 11:12 AM KARNATAKA 2 Mins Read

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಖಾತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಂದು ಮಹತ್ವದ…

BIG NEWS : ಸತ್ತ ಹಸುಗಳ ಮೇಲೆ ವಿಷ ಹಾಕಿದ್ದು, ಹುಲಿ ಅದನ್ನು ತಿಂದು ಸಾವನ್ನಪ್ಪಿರಬಹುದು : ಈಶ್ವರ್ ಖಂಡ್ರೆ

27/06/2025 11:08 AM

SHOCKING:`ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ಪಾಠ ಮಾಡುವಾಗಲೇ `ಹಾರ್ಟ್ ಅಟ್ಯಾಕ್’ ನಿಂದ ಶಿಕ್ಷಕ ಸಾವು.!

27/06/2025 10:44 AM

BIG NEWS : ಕಲಬುರ್ಗಿಯಲ್ಲಿ ಆಧಾರ್ ಕಾರ್ಡ್ ತೋರಿಸಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಮನಸೋ ಇಚ್ಛೆ ಹಲ್ಲೆ : ದೂರು ದಾಖಲು

27/06/2025 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.