Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲು ಮತ್ತು ಹೃದಯಾಘಾತ: ತಪ್ಪಿಸಿಕೊಳ್ಳಲು ಇಲ್ಲಿವೆ 5 ಪ್ರಮುಖ ಸಲಹೆಗಳು !

27/03/2026 6:15 AM

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಏಪ್ರಿಲ್ 1ರಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ.!

27/03/2026 6:12 AM

ಪತಿ-ಪತ್ನಿ ನಡುವಿನ ಓರಲ್ ಮತ್ತು ಆನಲ್ ಸೆಕ್ಸ್ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

27/03/2026 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಚೋದನಾಕಾರಿ ಭಾಷಣ : ಬಸವರಾಜ್ ಬೊಮ್ಮಾಯಿ ವಿರುದ್ಧದ 2 ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
KARNATAKA

BIG NEWS : ಪ್ರಚೋದನಾಕಾರಿ ಭಾಷಣ : ಬಸವರಾಜ್ ಬೊಮ್ಮಾಯಿ ವಿರುದ್ಧದ 2 ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

By kannadanewsnow0527/06/2025 11:23 AM

ಬೆಂಗಳೂರು : ವಕ್ಫ್ ಕುರಿತಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದೋಗೊಳಿಸಿ ಆದೇಶ ಹೊರಡಿಸಿದೆ.

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ವಕ್ಫ್ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಚೋದನಕಾರಿ ಹೇಳಿಕೆಯ ಯಾವುದೇ ಅಂಶಗಳಿಲ್ಲ ಎಂದು ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದಿಸಿದರು. ಬಳಿಕ ಪ್ರಕರಣವನ್ನು ರದ್ದುಪಡಿಸಿ ನ್ಯಾ.ಎಸ್.ಆರ್ ಕೃಷ್ಣಕುಮಾರ್ ಅವರಿಂದ ಏಕ ಸದಸ್ಯ ಪೀಠ ಆದೇಶ ಹೊರಡಿಸಿತು.

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲು ಮತ್ತು ಹೃದಯಾಘಾತ: ತಪ್ಪಿಸಿಕೊಳ್ಳಲು ಇಲ್ಲಿವೆ 5 ಪ್ರಮುಖ ಸಲಹೆಗಳು !

27/03/2026 6:15 AM1 Min Read

ರಾಜ್ಯದಲ್ಲಿ ಏಪ್ರಿಲ್ 5ರಿಂದ `SSLC’ ಮೌಲ್ಯಮಾಪನ : ‘ಮೊಬೈಲ್’ ನಿಷೇಧ, ಈ ಮಾರ್ಗಸೂಚಿ ಪಾಲನೆ ಕಡ್ಡಾಯ !

27/03/2026 6:08 AM2 Mins Read

ಕಿಟಕಿ ತೆರೆದು ಕಾರು ಚಲಾಯಿಸಿದರೆ ಮೈಲೇಜ್ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ!

27/03/2026 6:00 AM1 Min Read
Recent News

ಬೇಸಿಗೆಯ ಬಿಸಿಲು ಮತ್ತು ಹೃದಯಾಘಾತ: ತಪ್ಪಿಸಿಕೊಳ್ಳಲು ಇಲ್ಲಿವೆ 5 ಪ್ರಮುಖ ಸಲಹೆಗಳು !

27/03/2026 6:15 AM

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಏಪ್ರಿಲ್ 1ರಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ.!

27/03/2026 6:12 AM

ಪತಿ-ಪತ್ನಿ ನಡುವಿನ ಓರಲ್ ಮತ್ತು ಆನಲ್ ಸೆಕ್ಸ್ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

27/03/2026 6:10 AM

ಪೋಷಕರ ಆಸ್ತಿಯಲ್ಲಿ ಮಕ್ಕಳಿಗೆ ಇರುವ ಹಕ್ಕುಗಳೇನು? ಹುಟ್ಟಿನಿಂದಲೇ ಸಿಗುತ್ತಾ ಪಾಲು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 6:08 AM
State News
KARNATAKA

ಬೇಸಿಗೆಯ ಬಿಸಿಲು ಮತ್ತು ಹೃದಯಾಘಾತ: ತಪ್ಪಿಸಿಕೊಳ್ಳಲು ಇಲ್ಲಿವೆ 5 ಪ್ರಮುಖ ಸಲಹೆಗಳು !

By kannadanewsnow5727/03/2026 6:15 AM KARNATAKA 1 Min Read

ಬೇಸಿಗೆ ಕಾಲದಲ್ಲಿ ತಾಪಮಾನವು ಏರುತ್ತಿದ್ದಂತೆ ನಮ್ಮ ದೇಹವು ತನ್ನನ್ನು ತಾನು ತಂಪಾಗಿರಿಸಿಕೊಳ್ಳಲು ಹೆಚ್ಚು ಶ್ರಮವಹಿಸಬೇಕಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಹೃದಯವು ರಕ್ತವನ್ನು…

ರಾಜ್ಯದಲ್ಲಿ ಏಪ್ರಿಲ್ 5ರಿಂದ `SSLC’ ಮೌಲ್ಯಮಾಪನ : ‘ಮೊಬೈಲ್’ ನಿಷೇಧ, ಈ ಮಾರ್ಗಸೂಚಿ ಪಾಲನೆ ಕಡ್ಡಾಯ !

27/03/2026 6:08 AM

ಕಿಟಕಿ ತೆರೆದು ಕಾರು ಚಲಾಯಿಸಿದರೆ ಮೈಲೇಜ್ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ!

27/03/2026 6:00 AM

ಮಾದರಿ ನೀತಿ ಸಂಹಿತೆ ಹಿನ್ನಲೆ: ಇಂದಿನ ಒಳಮೀಸಲಾತಿ ಸಂಬಂಧದ ವಿಶೇಷ ಸಂಪುಟ ಸಭೆ ಮುಂದೂಡಿಕೆ

27/03/2026 6:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.