Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂಡೋನೇಷ್ಯಾದಲ್ಲಿ ಘೋರ ದುರಂತ : ಬಸ್ -ತೈಲ ಟ್ಯಾಂಕರ್ ಡಿಕ್ಕಿಯಾಗಿ 16 ಪ್ರಯಾಣಿಕರು ಸಜೀವ ದಹನ

07/05/2026 9:01 AM

ಇನ್ಮುಂದೆ `ಆಧಾರ್ ಕಾರ್ಡ್ ಅಪ್‌ ಡೇಟ್’ ಇನ್ನಷ್ಟು ಸುಲಭ ; ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ!

07/05/2026 8:56 AM

ಸಂಬಳ ಬಂದ ತಕ್ಷಣ ಈ ಕೆಲಸ ಮಾಡಿ: ನಿಮ್ಮ ಜೇಬಿನಲ್ಲಿ ಹಣ ಉಳಿಯುವುದು ಪಕ್ಕಾ!

07/05/2026 8:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯಪುರದಲ್ಲಿ ಕೋಟ್ಯಾಂತರ ರೂ.ಬ್ಯಾಂಕ್ ದರೋಡೆ ಪ್ರಕರಣ : ಮ್ಯಾನೇಜರ್ ಸೇರಿ ಮೂವರು ಅರೆಸ್ಟ್!
KARNATAKA

BREAKING : ವಿಜಯಪುರದಲ್ಲಿ ಕೋಟ್ಯಾಂತರ ರೂ.ಬ್ಯಾಂಕ್ ದರೋಡೆ ಪ್ರಕರಣ : ಮ್ಯಾನೇಜರ್ ಸೇರಿ ಮೂವರು ಅರೆಸ್ಟ್!

By kannadanewsnow0527/06/2025 11:36 AM

ವಿಜಯಪುರ : ಕಳೆದ ತಿಂಗಳು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಕೆನರಾ ಬ್ಯಾಂಕ್ ನಲ್ಲಿ ಬೆಲೆ ಬಾಳುವ ಚಿನ್ನಾಭರಣ ಹಾಗೂ ನಗದು ಹಣ ದರೋಡೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ವ್ಯವಸ್ಥಾಪಕ ವಿಜಯಕುಮಾರ ಮಿರಿಯಾಲ(41), ಹುಬ್ಬಳ್ಳಿ ಜನತಾ ಕಾಲೊನಿಯ ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ(38) ಮತ್ತು ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ ಮೋಕಾ(40) ಎಂಬುವವರನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.
ಆರೋಪಿಗಳು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೆ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಪ್ರಕರಣವನ್ನು ಭೇದಿಸಲಾಗಿದೆ ಎಂದು ತಿಳಿಸಿದರು.

ಆರೋಪಿಗಳ ಬಳಿ ಇದ್ದ 10.75 ಕೋಟಿ ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿ ಹಾಗೂ ಕೃತ್ಯಕ್ಕೆ ಬಳಸಿದ 2 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನುಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಾಹಿತಿ ನೀಡಿದರು. ಕಳೆದ ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನ ಲಾಕರ್​ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ ಬಂಗಾರದ ಆಭರಣಗಳು ಹಾಗೂ ರೂ. 5,20,450 ನಗದು ದರೋಡೆಯಾಗಿತ್ತು.

Share. Facebook Twitter LinkedIn WhatsApp Email

Related Posts

ಇನ್ಮುಂದೆ `ಆಧಾರ್ ಕಾರ್ಡ್ ಅಪ್‌ ಡೇಟ್’ ಇನ್ನಷ್ಟು ಸುಲಭ ; ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ!

07/05/2026 8:56 AM2 Mins Read

ಸಂಬಳ ಬಂದ ತಕ್ಷಣ ಈ ಕೆಲಸ ಮಾಡಿ: ನಿಮ್ಮ ಜೇಬಿನಲ್ಲಿ ಹಣ ಉಳಿಯುವುದು ಪಕ್ಕಾ!

07/05/2026 8:42 AM2 Mins Read

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/05/2026 8:25 AM2 Mins Read
Recent News

ಇಂಡೋನೇಷ್ಯಾದಲ್ಲಿ ಘೋರ ದುರಂತ : ಬಸ್ -ತೈಲ ಟ್ಯಾಂಕರ್ ಡಿಕ್ಕಿಯಾಗಿ 16 ಪ್ರಯಾಣಿಕರು ಸಜೀವ ದಹನ

07/05/2026 9:01 AM

ಇನ್ಮುಂದೆ `ಆಧಾರ್ ಕಾರ್ಡ್ ಅಪ್‌ ಡೇಟ್’ ಇನ್ನಷ್ಟು ಸುಲಭ ; ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ!

07/05/2026 8:56 AM

ಸಂಬಳ ಬಂದ ತಕ್ಷಣ ಈ ಕೆಲಸ ಮಾಡಿ: ನಿಮ್ಮ ಜೇಬಿನಲ್ಲಿ ಹಣ ಉಳಿಯುವುದು ಪಕ್ಕಾ!

07/05/2026 8:42 AM

‘ಭಾರತ ಯಾವುದನ್ನೂ ಕ್ಷಮಿಸುವುದಿಲ್ಲ’: ಆಪರೇಷನ್ ಸಿಂದೂರ್ ವಾರ್ಷಿಕ ವಿಡಿಯೋ ಬಿಡುಗಡೆ ಮಾಡಿದ ವಾಯುಪಡೆ | Watch video

07/05/2026 8:32 AM
State News
KARNATAKA

ಇನ್ಮುಂದೆ `ಆಧಾರ್ ಕಾರ್ಡ್ ಅಪ್‌ ಡೇಟ್’ ಇನ್ನಷ್ಟು ಸುಲಭ ; ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ!

By kannadanewsnow5707/05/2026 8:56 AM KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಆಧಾರ್ ಕಾರ್ಡ್ ಕೇವಲ ಒಂದು ದಾಖಲೆಯಾಗಿ ಉಳಿದಿಲ್ಲ, ಬದಲಾಗಿ ನಮ್ಮ ಗುರುತಿನ ಅತ್ಯಗತ್ಯ ಭಾಗವಾಗಿದೆ. ಸರ್ಕಾರಿ…

ಸಂಬಳ ಬಂದ ತಕ್ಷಣ ಈ ಕೆಲಸ ಮಾಡಿ: ನಿಮ್ಮ ಜೇಬಿನಲ್ಲಿ ಹಣ ಉಳಿಯುವುದು ಪಕ್ಕಾ!

07/05/2026 8:42 AM

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/05/2026 8:25 AM

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

07/05/2026 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.