Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video: ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಬಾಪ್ಕೊ ತೈಲ ಸಂಸ್ಕರಣಾಗಾರ ಧಗಧಗ; 30ಕ್ಕೂ ಹೆಚ್ಚು ಜನರಿಗೆ ಗಾಯ!

10/03/2026 7:01 AM

815°C ನರಕಯಾತನೆ : ಲೆಬನಾನ್ ಮೇಲೆ ಇಸ್ರೇಲ್ ನಿಂದ ‘ವೈಟ್ ಫಾಸ್ಫರಸ್’ ದಾಳಿ; 400 ಜನರ ಸಾವು!

10/03/2026 6:59 AM

JOB ALERT : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : `IDBI’ ಬ್ಯಾಂಕ್‌ ನಲ್ಲಿ 1300 ಹುದ್ದೆಗಳಿಗೆ ಅರ್ಜಿ ಆಹ್ವಾನ

10/03/2026 6:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ‘CM’ ಬದಲಾವಣೆ ಆಗೋದೇ ಇಲ್ಲ : ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆ
KARNATAKA

BIG NEWS : ರಾಜ್ಯದಲ್ಲಿ ‘CM’ ಬದಲಾವಣೆ ಆಗೋದೇ ಇಲ್ಲ : ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆ

By kannadanewsnow0527/06/2025 1:13 PM

ಬೆಂಗಳೂರು : ಸಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗುತ್ತದೆ ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು ಇದೀಗ ಅವರ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದ್ದು, ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಈ ಕ್ರಾಂತಿಯ ಕುರಿತು ಕೆ.ಎನ್ ರಾಜಣ್ಣ ಅವರಿಗೆ ಕೇಳಬೇಕು ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದೇ ಇಲ್ಲ ಎಂದು ಹೇಳಿಕೆ ನೀಡಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು ರಾಜ್ಯ ರಾಜಕಾರಣದಲ್ಲಿ ಏನು ಬದಲಾವಣೆ ಅಂತ ರಾಜಣ್ಣ ಅವರನ್ನೇ ಕೇಳಬೇಕು. ರಾಜ್ಯ ರಾಜಕಾರಣದಲ್ಲಿ ಯಾವುದೇ ರೀತಿಯ ಬದಲಾವಣೆ ಆಗುವುದಿಲ್ಲ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದೇ ಇಲ್ಲ. ಸೆಪ್ಟೆಂಬರ್ ನಲ್ಲಿ ಕ್ರಾಂತಿಯ ಬಗ್ಗೆ ಸಚಿವ ರಾಜಣ್ಣ ಅವರಿಗೆ ಕೇಳಬೇಕು ಮುಖ್ಯಮಂತ್ರಿ ಬದಲಾವಣೆ ನಾವೇ ಮಾಡಬೇಕು ಅಲ್ವಾ? ನಾವು ವೋಟರ್ ಇದೆ ಸಿದ್ದರಾಮಯ್ಯಗೆ ಇರುವಷ್ಟು ಜನ ಬೆಂಬಲ ಯಾರಿಗೂ ಇಲ್ಲ. ಸಿಎಂ ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದರು.

ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ಅಸಮಾಧಾನ ವಿಚಾರವಾಗಿ ಶಾಸಕರು ಅನುದಾನ ನೀಡುವಂತೆ ಕೇಳಿದ್ದು ತಪ್ಪು ಅಂತ ಹೇಳಿಲ್ಲ ಗ್ಯಾರಂಟಿ ಯೋಜನೆಗಳನ್ನು ಅನರ್ಹರಿವು ನೀಡಲಾಗುತ್ತಿದೆ ಕೆಲ ಸರ್ಕಾರಿ ನೌಕರರು ಅಧಿಕಾರಿಗಳು ಕೂಡ ಈ ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿದ್ದಾರೆ ಗ್ಯಾರಂಟಿ ಯೋಜನೆಗಳಿಂದ ಇವರನ್ನು ತೆರವು ಮಾಡಬೇಕು ಆ ಸಂದರ್ಭದಲ್ಲಿ ಕೆಲವು ತಪ್ಪುಗಳಾಗಿವೆ. ಅದನ್ನು ಸರಿಪಡಿಸಬೇಕು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

JOB ALERT : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : `IDBI’ ಬ್ಯಾಂಕ್‌ ನಲ್ಲಿ 1300 ಹುದ್ದೆಗಳಿಗೆ ಅರ್ಜಿ ಆಹ್ವಾನ

10/03/2026 6:52 AM1 Min Read

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

10/03/2026 6:30 AM2 Mins Read

ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಶಾಕಿಂಗ್ ನ್ಯೂಸ್

10/03/2026 6:25 AM2 Mins Read
Recent News

Watch video: ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಬಾಪ್ಕೊ ತೈಲ ಸಂಸ್ಕರಣಾಗಾರ ಧಗಧಗ; 30ಕ್ಕೂ ಹೆಚ್ಚು ಜನರಿಗೆ ಗಾಯ!

10/03/2026 7:01 AM

815°C ನರಕಯಾತನೆ : ಲೆಬನಾನ್ ಮೇಲೆ ಇಸ್ರೇಲ್ ನಿಂದ ‘ವೈಟ್ ಫಾಸ್ಫರಸ್’ ದಾಳಿ; 400 ಜನರ ಸಾವು!

10/03/2026 6:59 AM

JOB ALERT : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : `IDBI’ ಬ್ಯಾಂಕ್‌ ನಲ್ಲಿ 1300 ಹುದ್ದೆಗಳಿಗೆ ಅರ್ಜಿ ಆಹ್ವಾನ

10/03/2026 6:52 AM

ಚುನಾವಣಾ ಸಮರಕ್ಕೆ ಕ್ಷಣಗಣನೆ: ಪಶ್ಚಿಮ ಬಂಗಾಳ ಭೇಟಿ ಬೆನ್ನಲ್ಲೇ 5 ರಾಜ್ಯಗಳ ಮತದಾನದ ದಿನಾಂಕ ಘೋಷಣೆ!

10/03/2026 6:52 AM
State News
KARNATAKA

JOB ALERT : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : `IDBI’ ಬ್ಯಾಂಕ್‌ ನಲ್ಲಿ 1300 ಹುದ್ದೆಗಳಿಗೆ ಅರ್ಜಿ ಆಹ್ವಾನ

By kannadanewsnow5710/03/2026 6:52 AM KARNATAKA 1 Min Read

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಐಡಿಬಿಐ (IDBI) ಬ್ಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದೆ. ಪ್ರಮುಖ ಸರ್ಕಾರಿ ವಲಯದ…

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

10/03/2026 6:30 AM

ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಶಾಕಿಂಗ್ ನ್ಯೂಸ್

10/03/2026 6:25 AM

ಪೋಸ್ಟ್ ಆಫೀಸ್ ಬಂಪರ್ ಯೋಜನೆ : ಒಮ್ಮೆ ಹಣ ಹೂಡಿದರೆ ಸಾಕು, ಪ್ರತಿ ತಿಂಗಳು ನಿಮ್ಮ ಕೈ ಸೇರಲಿದೆ ₹20,000 ಆದಾಯ!

10/03/2026 6:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.