Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪೋಷಕರೇ ಎಚ್ಚರ : ಮಕ್ಕಳ ಕಣ್ಣಿಗೆ `ಕಾಜಲ್’ ಹಚ್ಚಿದ್ರೆ ಈ ಗಂಭೀರ ಸಮಸ್ಯೆ ಬರಬಹುದು ಎಚ್ಚರ.!

27/06/2025 1:24 PM

ದ್ವೇಷ-ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಜಿ.ಪರಮೇಶ್ವರ್ ಸೂಚನೆ.

27/06/2025 1:22 PM

ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಈಗ NHAI ವೆಬ್ಸೈಟ್ನಲ್ಲಿ ಲಭ್ಯ, ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಪರಿಶೀಲಿಸಿ | FASTag annual pass

27/06/2025 1:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವೇಷ-ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಜಿ.ಪರಮೇಶ್ವರ್ ಸೂಚನೆ.
KARNATAKA

ದ್ವೇಷ-ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಜಿ.ಪರಮೇಶ್ವರ್ ಸೂಚನೆ.

By kannadanewsnow0527/06/2025 1:22 PM

ಬೆಂಗಳೂರು : ಗೃಹ ಸಚಿವರಾದ ಡಾ.‌ ಜಿ.ಪರಮೇಶ್ವರ ಅವರು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಾರ್ಷಿಕ ಸಮಾವೇಶದಲ್ಲಿ, ಪೊಲೀಸ್ ಪ್ರಗತಿ ಪರಿಶೀಲನೆ‌ ವೇಳೆ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದರು.

ಕರಾವಳಿ ಭಾಗದಲ್ಲಿ ಸೌಹಾರ್ದತೆ ಕಾಪಾಡಲು ವಿವಿಧ ಧಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು. ದ್ವೇಷ ಭಾಷಣ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇದೇ ಕಾರಣದಿಂದ ಆ ಭಾಗದ ಜನ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮಂಗಳೂರು ಬಿಟ್ಟು ಬೆಂಗಳೂರು, ಮೈಸೂರಿಗೆ ಕಳುಹಿಸುತ್ತಿದ್ದಾರೆ.

ಕೋಮು ಗಲಾಟೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇರಲಿಲ್ಲ. ಈಗ ಆ ಜಿಲ್ಲೆಗೂ ವ್ಯಾಪಿಸಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸದಿದ್ದಲ್ಲಿ ರಾಜ್ಯದಾದ್ಯಂತ ಮುಂದುವರಿಯುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕುವರ ವಿರುದ್ಧ, ಫೇಕ್ ನ್ಯೂಸ್ ಹರಡುವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ಆ್ಯಕ್ಷನ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಿದರು.

ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಮಾದಕ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ ಸಾಗಣೆಯಾಗುತ್ತಿದೆ. ಯುವಕರ ಕೈಗೆ ಗಾಂಜಾ ಸುಲಭವಾಗಿ ಸಿಗುತ್ತಿದೆ ಎಂಬುದರ ಸಾರ್ವಜನಿಕ ವಲಯದಲ್ಲಿ ತೀವ್ರ ಬೇಸರವಿದೆ. ಇದನ್ನು ಸಂಪೂರ್ಣವಾಗಿ ಮಟ್ಟಹಾಕಲು ಪೊಲೀಸರು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯವಹಿಸಿದರೆ ಯುವಜನತೆಯ ಭವಿಷ್ಯ ಹಾಳಾಗುತ್ತದೆ. ರಾಜ್ಯವನ್ನು ಉಡ್ತಾ ಪಂಜಾಬ್‌ನಂತೆ ಆಗಲು ಬಿಡಬಾರದು.

Share. Facebook Twitter LinkedIn WhatsApp Email

Related Posts

ALERT : ಪೋಷಕರೇ ಎಚ್ಚರ : ಮಕ್ಕಳ ಕಣ್ಣಿಗೆ `ಕಾಜಲ್’ ಹಚ್ಚಿದ್ರೆ ಈ ಗಂಭೀರ ಸಮಸ್ಯೆ ಬರಬಹುದು ಎಚ್ಚರ.!

27/06/2025 1:24 PM1 Min Read

BIG NEWS : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

27/06/2025 1:19 PM1 Min Read

ಮಂಗಳೂರಿನಲ್ಲಿ ಭಾವನಾತ್ಮಕ ಪುನರ್ಮಿಲನ: 36 ವರ್ಷಗಳ ಬಳಿಕ ಮನೆಗೆ ಮರಳಿದ ಮಗ, ನಿಜವಾಯ್ತು ದೈವಿಕ ಭವಿಷ್ಯವಾಣಿ

27/06/2025 1:15 PM2 Mins Read
Recent News

ALERT : ಪೋಷಕರೇ ಎಚ್ಚರ : ಮಕ್ಕಳ ಕಣ್ಣಿಗೆ `ಕಾಜಲ್’ ಹಚ್ಚಿದ್ರೆ ಈ ಗಂಭೀರ ಸಮಸ್ಯೆ ಬರಬಹುದು ಎಚ್ಚರ.!

27/06/2025 1:24 PM

ದ್ವೇಷ-ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಜಿ.ಪರಮೇಶ್ವರ್ ಸೂಚನೆ.

27/06/2025 1:22 PM

ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಈಗ NHAI ವೆಬ್ಸೈಟ್ನಲ್ಲಿ ಲಭ್ಯ, ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಪರಿಶೀಲಿಸಿ | FASTag annual pass

27/06/2025 1:19 PM

BIG NEWS : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

27/06/2025 1:19 PM
State News
KARNATAKA

ALERT : ಪೋಷಕರೇ ಎಚ್ಚರ : ಮಕ್ಕಳ ಕಣ್ಣಿಗೆ `ಕಾಜಲ್’ ಹಚ್ಚಿದ್ರೆ ಈ ಗಂಭೀರ ಸಮಸ್ಯೆ ಬರಬಹುದು ಎಚ್ಚರ.!

By kannadanewsnow5727/06/2025 1:24 PM KARNATAKA 1 Min Read

ಹುಡುಗಿಯರ ಮೇಕಪ್ ನಲ್ಲಿ ಕಣ್ಣಿನ ಮೇಕಪ್ ಪ್ರಮುಖ ಪಾತ್ರ ವಹಿಸುತ್ತದೆ. ಕಾಜಲ್ ಅನ್ನು ಕಣ್ಣಿಗೆ ಹಚ್ಚಿಕೊಂಡರೆ ಹುಡುಗಿಯರ ಸೌಂದರ್ಯ ಇಮ್ಮಡಿಯಾಗುತ್ತದೆ.…

ದ್ವೇಷ-ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಜಿ.ಪರಮೇಶ್ವರ್ ಸೂಚನೆ.

27/06/2025 1:22 PM

BIG NEWS : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

27/06/2025 1:19 PM

ಮಂಗಳೂರಿನಲ್ಲಿ ಭಾವನಾತ್ಮಕ ಪುನರ್ಮಿಲನ: 36 ವರ್ಷಗಳ ಬಳಿಕ ಮನೆಗೆ ಮರಳಿದ ಮಗ, ನಿಜವಾಯ್ತು ದೈವಿಕ ಭವಿಷ್ಯವಾಣಿ

27/06/2025 1:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.