Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

18/04/2026 7:42 PM

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

18/04/2026 7:38 PM

BREAKING: ಭಾರತದ ಹಡಗಿನ ಮೇಲೆ ದಾಳಿ: ಇರಾನ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ; ರಾಜತಾಂತ್ರಿಕ ವಲಯದಲ್ಲಿ ತೀವ್ರ ಸಂಚಲನ!

18/04/2026 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂ.29ರ ಭಾನುವಾರದಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ಕರೆಂಟ್’ ಇರಲ್ಲ | Power Cut
KARNATAKA

ಜೂ.29ರ ಭಾನುವಾರದಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ಕರೆಂಟ್’ ಇರಲ್ಲ | Power Cut

By kannadanewsnow0927/06/2025 6:03 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ 66/11ಕೆವಿ ನೆಲಗೆದರನಹಳ್ಳಿ, 66/11ಕೆವಿ ಕಟ್ಟಿಗೆಹಳ್ಳಿ, 220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಉಪಕೇಂದ್ರ ಮತ್ತು 66/11ಕೆ.ವಿ ‘ಎ’ ಸ್ಟೇಷನ್ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ದಿನಾಂಕ 29.06.2025 (ಭಾನುವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಭಾನುವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಪೀಣ್ಯ ವಿಭಾಗದ ಕೆಂಪಯ್ಯ ಗಾರ್ಡೆನ್, ಏ ಟೈಪ್ ಶೆಡ್ ತಿಗಳರಪಾಳ್ಯ ಮೆನ್ ರೋಡ್, ಪರ್ಲ್ ರೋಡ್, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ನೆಲಗೆದರನಹಳ್ಳಿ, ಹೆಚ್ ಎಮ್. ಟಿ ಲೇಔಟ್, ಶಿವಪುರ, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಲಮಾರ್ ಲೇಔಟ್, ವಿನಾಯಕನಗರ, 8ನೇ ಮಿಲಿ ರೋಡ್, ಜಾಲಹಳ್ಳಿ ಕ್ರಾಸ್, ಶೋಭಾ ಅಪಾರ್ಟ್ ಮೆಂಟ್, ಅಮರಾವತಿ ಲೇಔಟ್, ಕೆ ಏ ಪಿಎಲ್, ಕರ್ನಾಟಕ ಪ್ರೈ ಲಿಮಿಟೆಡ್, ರುಕ್ಮಿಣಿನಗರ, ಪೀಣ್ಯ 10ನೇ ಮುಖ್ಯ ರಸ್ತೆ, 11ನೇ ಮುಖ್ಯರಸ್ತೆ, ಉ ಡುಪಿ ಹೋಟೆಲ್, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿದೇವೆ ನಗರ, ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ 7ನೇ 8ನೇ 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟೆವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ ಹಂತದ ಪಿಐಎ ಏರಿಯಾ, ಯಶವಂತಪುರ, ಉತ್ತರಗೇಟ್ 1 2 3 ರಾಯಭಾರ ಕಛೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸೌರ್ಡಿಂಗ್, ಬಾಗಲೂರು ಕ್ರಾಸ್, ಬಾಗಲೂರು ಮುಖ್ಯ ರಸ್ರೆ, ಮಣಿಪಾಲ್ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

‘ಎ’ ಸ್ಟೇಷನ್- ಟಿಸಿಎಸ್, ಹಾಲಿಡೇ ಇನ್, ಶೇಷಾದ್ರಿ ರಸ್ತೆ, ಕುರುಬರ ಸಂಘ ವೃತ್ತ, 1ನೇ ಮುಖ್ಯ ರಸ್ತೆ ಗಾಂಧಿ ನಗರ ಮತ್ತು 1ನೇ ಕ್ರಾಸ್, ಮತ್ತು 2ನೇ ಕ್ರಾಸ್ನ ಒಂದು ಭಾಗ. ಕ್ರೆಸೆಂಟ್ ರಸ್ತೆ, ಕರ್ನಾಟಕ ನ್ಯಾಯಾಂಗ ಅಕಾಡೆಮಿ, 2 ಸಚಿವರ ವಸತಿ ನಿಲಯಗಳು, ವೆಸ್ಟ್ ಎಂಡ್ ಹೋಟೆಲ್, ಕರ್ನಾಟಕ ವಿದ್ಯುತ್ ನಿಗಮ, ಫೇರ್ ಫೀಲ್ಡ್ ಲೇಔಟ್, ಎಲ್ಎಲ್ಆರ್ ಬಿಡಬ್ಲ್ಯೂಎಸ್ಎಸ್ಬಿ. ಶಿವಾನಂದ ರ‍್ಕ್, ಶೇಷಾದ್ರಿಪುರಂ, ವಿನಾಯಕ ವೃತ್ತ ಇಂಧನ ಸಚಿವರು ಮತ್ತು ಗೃಹ ಮಂತ್ರಿಗಳ ವಸತಿ ನಿಲಯಗಳು, ಕುಮಾರ ರ‍್ಕ್ ರ‍್ವ. ಕಾವೇರಿ ಭವನ, ಕೆಎಚ್ಬಿ, ಬಿಡಬ್ಲ್ಯೂಎಸ್ಎಸ್ಬಿ, ಕಾಂಡಾಯ ಭವನ, ಗಾಂಧಿ ನಗರದಲ್ಲಿನ ಸಿನಿಮಾ ಥಿಯೇರ‍್ಗಳು, ಟ್ಯಾಂಕ್ ಬಂಡ್ ರಸ್ತೆ, ಎಸ್ಸಿ ರಸ್ತೆ, ಕೆಜಿ ರಸ್ತೆಯ ಒಂದು ಭಾಗ, ಆಸ್ಪತ್ರೆ ರಸ್ತೆ ಮತ್ತು ಲಕ್ಷ್ಮಣ್ ಪುರಿ ಪ್ರದೇಶ (ಸ್ಲಮ್) 6 ನೇ ಅಡ್ಡರಸ್ತೆ, ಮತ್ತು 10 ನೇ ಅಡ್ಡರಸ್ತೆ, ಲೋಡ್ ಡೆಸ್ಪ್ಯಾಚ್ ಕೇಂದ್ರ, ಆನಂದ ರಾವ್ ವೃತ್ತದಲ್ಲಿ ಕೆಪಿಟಿಸಿಎಲ್ ಕಚೇರಿಗಳು, ರೇಸ್ ಕೋರ್ಸ್, ವಸಂತನಗರದ ಮುಖ್ಯ ಕಾರ್ಯದರ್ಶಿ ನಿವಾಸ ಮತ್ತು ಅವಿನಾಶ್ ಪೆಟ್ರೋಲ್ ಬಂಕ್ ಪ್ರದೇಶ ಮತ್ತು ಪಿಡಬ್ಲ್ಯೂಡಿ ಕಚೇರಿ ಮತ್ತು ಪೊಲೀಸ್ ಕ್ರ‍್ಟರ‍್ಸ್ ಪ್ರದೇಶ, ಬ್ರಿಗೇಡ್ ಪ್ಲಾಜಾ, ಶೇಷಾದ್ರಿ ರಸ್ತೆ, ಆನಂದ ರಾವ್ ವೃತ್ತ ಪ್ರದೇಶಗಳು, ಖನಿಜ ಭವನ, ಚಾಲುಕ್ಯ ವೃತ್ತ, ಬಿಡಬ್ಲ್ಯೂಎಸ್ಎಸ್ಬಿ ವಾಟರ್ ಪಂಪ್, ಹೈ ಗ್ರೌಂಡ್ಸ್, ವಿಟ್ಟಲ್ ಮಲ್ಯ ರಸ್ತೆ, ಮಂತ್ರಿ ಮಾಲ್, ಮಂತ್ರಿ ಗ್ರೀನ್ಸ್ ಅರ‍್ಟ್ಮೆಂಟ್, ಅಪೋಲೋ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಸೋಮವಾರ ವಿದ್ಯುತ್‌ ವ್ಯತ್ಯಯ: 66/11ಕೆ.ವಿ ಪ್ರೇಸ್ಟೀಜ್ ಫಾಲ್ಕನ್ ಸಿಟಿ ಜಯನಗರ ವಿಭಾಗ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ದಿನಾಂಕ 30.06.2025 (ಸೋಮವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಫೋರಮ್ ಮಾಲ್, ಪ್ರೇಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮೇನ್ ರೋಡ್, ನಾರಾಯಣ ನಗರ 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜಾ ನಗರ, ಜೆ ಎಸ್ ಎಸ್ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾಧರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಆಶಂತಿ ಸ್ಹಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕೆಇ ಕೆರೆ, ಸಾರಕ್ಕೆ ಸಿಗ್ನಲ್, ನಾಗಾರ್ಜುನ ಪ್ರೀಮಿಯರ್ ಅಪಾರ್ಟ್ ಮೇಂಟ್, ಚೊಂಚನಗಟ್ಟ ವಿಲೇಜ್, ಶ್ರೀನಿಧಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಜು.1ರಿಂದ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ಹೊಸ, ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ

SHOCKING : ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ : ಮೂವರು ವಿದ್ಯಾರ್ಥಿಗಳು ಅರೆಸ್ಟ್.!

Share. Facebook Twitter LinkedIn WhatsApp Email

Related Posts

ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

18/04/2026 7:42 PM2 Mins Read

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

18/04/2026 7:38 PM2 Mins Read

​ಕೆರೆ ಒತ್ತುವರಿ ತೆರವಿಗೆ ಸೊರಬ ತಹಶೀಲ್ದಾರ್ ಖಡಕ್ ಸೂಚನೆ: ಜಲಮೂಲಗಳ ಸಂರಕ್ಷಣೆಗೆ ರೈತರ ಸಹಕಾರಕ್ಕೆ ಮನವಿ

18/04/2026 7:21 PM2 Mins Read
Recent News

ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

18/04/2026 7:42 PM

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

18/04/2026 7:38 PM

BREAKING: ಭಾರತದ ಹಡಗಿನ ಮೇಲೆ ದಾಳಿ: ಇರಾನ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ; ರಾಜತಾಂತ್ರಿಕ ವಲಯದಲ್ಲಿ ತೀವ್ರ ಸಂಚಲನ!

18/04/2026 7:35 PM

BREAKING: ಭಾರತೀಯ ನೌಕೆಗಳ ಮೇಲೆ ದಾಳಿ: ಇರಾನ್ ರಾಯಭಾರಿಗೆ ಭಾರತದ ವಿದೇಶಾಂಗ ಇಲಾಖೆಯಿಂದ ಸಮನ್ಸ್!

18/04/2026 7:35 PM
State News
KARNATAKA

ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0918/04/2026 7:42 PM KARNATAKA 2 Mins Read

ಮಂಡ್ಯ : ಕ್ಷೇತ್ರದಲ್ಲಿ ಅಂದಾಜು 800 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕೆರೆ ಮತ್ತು ನಾಲೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮಳೆಗಾಲ…

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

18/04/2026 7:38 PM

​ಕೆರೆ ಒತ್ತುವರಿ ತೆರವಿಗೆ ಸೊರಬ ತಹಶೀಲ್ದಾರ್ ಖಡಕ್ ಸೂಚನೆ: ಜಲಮೂಲಗಳ ಸಂರಕ್ಷಣೆಗೆ ರೈತರ ಸಹಕಾರಕ್ಕೆ ಮನವಿ

18/04/2026 7:21 PM

JOB ALERT: ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

18/04/2026 6:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.