Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನ
KARNATAKA

BREAKING: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನ

By kannadanewsnow0930/06/2025 2:43 PM

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದ ಶ್ರೀ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಸುವರ್ಣ ಶಿಲ್ಪಿಗಳ ಮನೆತನದಲ್ಲಿ ಜನಿಸಿ ಚಿಕ್ಕಂದಿನಿಂದಲೇ ವಿವಿಧ ಪ್ರಕಾರಗಳ ಶಿಲ್ಪಕಲಾ ಕೃತಿ ರಚನೆಯಲ್ಲಿ ನೈಪುಣ್ಯತೆ ಸಾಧಿಸಿದ್ದ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ. ಕಲ್ಲು, ಲೋಹ, ಸಿಮೆಂಟ್, ಕಟ್ಟಿಗೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಮಾಧ್ಯಮಗಳಲ್ಲಿ ಕಲಾಕೃತಿಗಳ ರಚನೆಯಲ್ಲಿ ಖ್ಯಾತಿ ಪಡೆದಿದ್ದರು, ದೇವಾನುದೇವತೆಗಳ ತಯಾರಿಕೆಯಲ್ಲಿ ವಿಶೇಷ ಪರಿಣಿತಿ ಪಡೆದಿದ್ದ ಇವರಿಗೆ 2007ನೇ ಸಾಲಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಗೌರವ ಪ್ರಶಸ್ತಿ ಸಂದಿದೆ. ಅದಲ್ಲದೇ ಕರ್ನಾಟಕ ಸರ್ಕಾರದ 2022ನೇ ಸಾಲಿನ ಜಕಣಾಚಾರಿ ಪ್ರಶಸ್ತಿಗೆ ಶ್ರೀಯುತರು ಭಾಜನರಾಗಿರುತ್ತಾರೆ.

ಇವರ ನಿಧನದಿಂದ ಕನ್ನಡದ ಕಲಾ ಜಗತ್ತು ಒಬ್ಬ ಅತ್ಯುತ್ತಮ ಶಿಲ್ಪಕಲಾ ಚೇತನದಿಂದ ವಂಚಿತವಾಗಿದೆ. ಇವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಇವರ ಮನೆಯವರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

BIG NEWS: ನಮ್ಮ ಕಾಂಗ್ರೆಸ್ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತೆ: ಸಿಎಂ ಸಿದ್ಧರಾಮಯ್ಯ

BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

Share. Facebook Twitter LinkedIn WhatsApp Email

Related Posts

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM4 Mins Read

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM2 Mins Read

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM1 Min Read
Recent News

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM

US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!

01/03/2026 8:36 PM
State News
KARNATAKA

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

By kannadanewsnow0901/03/2026 9:36 PM KARNATAKA 4 Mins Read

ಶಿವಮೊಗ್ಗ: ಸಾಮಾನ್ಯವಾಗಿ ಪೊಲೀಸ್ ಎಂದರೆ ಸಾಮಾನ್ಯ ಜನರಿಗೆ ಒಂದು ರೀತಿಯ ಭಯ, ಆತಂಕ. ಪೊಲೀಸರ ಬಳಿ ಹೋಗುವುದು ಎಂದರೆ ಏನೋ…

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.