ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅಸಂಸದೀಯ ಪದವನ್ನು ಬಿಜೆಪಿ ಎನ್.ರವಿಕುಮಾರ್ ಬಳಕೆ ಮಾಡಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ.
ಇಂದು ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿದಂತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಅವರು ಬಿಜೆಪಿಯ ಎನ್ ರವಿಕುಮಾರ್ ವಿರುದ್ಧ ದೂರು ನೀಡಿದ್ದಾರೆ. ಎನ್ ರವಿಕುಮಾರ್ ಅವರು ಸಿಎಸ್ ಬಗ್ಗೆ ಅಸಂಸದೀಯ ಪದಗಳನ್ನು ಬಳಕೆ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.
‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ