ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಚಾರಣ ಸ್ಥಳಗಳಲ್ಲಿ ಎತ್ತಿನಭುಜವೂ ಒಂದು. ಈ ಚಾರಣ ತಾಣಕ್ಕೆ ಚಾರಣಿಗರ ಸುರಕ್ಷತೆಯಿಂದ ತಾತ್ಕಾಲಿಕ ನಿರ್ಬಂಧವನ್ನು ಹೇರಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣವಾದ ಎತ್ತಿನಭುಜ ಚಾರಣವನ್ನು ಜುಲೈ 31ರ ವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಮಳೆಯಾಗುತ್ತಿರುವುದರಿಂದ ಹಾಗೂ ದಟ್ಟವಾಗಿ ಮಂಜು ಕವಿಯುತ್ತಿರುವುದರಿಂದ ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆಗಳು ಇರುತ್ತವೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣವಾದ ಎತ್ತಿನಭುಜ ಚಾರಣವನ್ನು ಜುಲೈ 31ರ ವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಮಳೆಯಾಗುತ್ತಿರುವುದರಿಂದ ಹಾಗೂ ದಟ್ಟವಾಗಿ ಮಂಜು ಕವಿಯುತ್ತಿರುವುದರಿಂದ ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆಗಳು ಇರುತ್ತವೆ ಎಂದು ಅರಣ್ಯ ಇಲಾಖೆ ತಿಳಿಸಿದೆ.#ettinabhuja pic.twitter.com/e1UZVhfeMR
— DIPR Karnataka (@KarnatakaVarthe) July 2, 2025