ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯೆಂದು ಮರುನಾಮಕರಣ ಮಾಡಲು ಸಂಪುಟ ತೀರ್ಮಾನ ಕೈಗೊಂಡಿದೆ.
ಇಂದು ನಂದಿಗಿರಿ ಧಾಮದಲ್ಲಿ ಆಯೋಜಿಸಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ.
ಇಂದು ನಂದಿಗಿರಿ ಧಾಮದಲ್ಲಿ ಆಯೋಜಿಸಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ. pic.twitter.com/dVUpW4kEb9
— DIPR Karnataka (@KarnatakaVarthe) July 2, 2025
ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ