Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ಮೋದಿಗೆ ಘಾನಾದ ಅತ್ಯುನ್ನತ ` ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ | PM MODI

03/07/2025 6:45 AM

ನ್ಯೂಜೆರ್ಸಿ ರನ್ ವೇಯಿಂದ ಕೆಳಗಿಳಿದು ಕಾಡಿಗೆ ಅಪ್ಪಳಿಸಿದ ಸ್ಕೈಡೈವಿಂಗ್ ವಿಮಾನ,15 ಜನ ಆಸ್ಪತ್ರೆಗೆ ದಾಖಲು

03/07/2025 6:43 AM

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

03/07/2025 6:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ
KARNATAKA

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5703/07/2025 6:36 AM

ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ (ನಿವೇಶನ/ ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ https/pmay.urban.gov.in ದಲ್ಲಿ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಮಡಿಕೇರಿ ನಗರಸಭೆ, ಕುಶಾಲನಗರ ಮತ್ತು ವಿರಾಜಪೇಟೆ ಪುರಸಭೆ ಹಾಗೂ ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡುಗಳಲ್ಲಿ ಇದುವರೆಗೂ ವಸತಿ ಯೋಜನೆಗಳ ಸೌಲಭ್ಯ ಪಡೆಯದ ಎಲ್ಲಾ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ (ವಿಶೇಷವಾಗಿ ಸಪಾಯಿ ಕರ್ಮಚಾರಿಗಳು, ಬೀದಿ ಬದಿ ವ್ಯಾಪಾರಿಗಳು, ಪಿ.ಎಂ. ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕೊಳಚೆ ಪ್ರದೇಶದ ನಿವಾಸಿಗಳು ಸೇರಿದಂತೆ) ವಸತಿ ಸೌಲಭ್ಯ ಪಡೆಯಲು ಜುಲೈ, 15 ರೊಳಗೆ ಆನ್ಲೈಿನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ನಿಗಧಿತ ನಮೂನೆಯಲ್ಲಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಗೆ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಓಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕ, ನಿವೇಶನ, ಕಚ್ಚಾ ಮನೆಯ ದಾಖಲೆಗಳ ಪ್ರತಿಗಳನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ನಗರ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

GOOD NEWS : Invitation for applications for house facility under PM Awas Yojana for those with necessary documents including Aadhaar card
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM2 Mins Read

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM1 Min Read

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’ದ ಕೇಸ್ : ತರಗತಿಯಲ್ಲೇ 17 ವರ್ಷದ ವಿದ್ಯಾರ್ಥಿ `ಹಾರ್ಟ್ ಅಟ್ಯಾಕ್’ಗೆ ಬಲಿ.!

03/07/2025 6:06 AM1 Min Read
Recent News

BREAKING : ಪ್ರಧಾನಿ ಮೋದಿಗೆ ಘಾನಾದ ಅತ್ಯುನ್ನತ ` ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ | PM MODI

03/07/2025 6:45 AM

ನ್ಯೂಜೆರ್ಸಿ ರನ್ ವೇಯಿಂದ ಕೆಳಗಿಳಿದು ಕಾಡಿಗೆ ಅಪ್ಪಳಿಸಿದ ಸ್ಕೈಡೈವಿಂಗ್ ವಿಮಾನ,15 ಜನ ಆಸ್ಪತ್ರೆಗೆ ದಾಖಲು

03/07/2025 6:43 AM

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

03/07/2025 6:36 AM

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM
State News
KARNATAKA

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5703/07/2025 6:36 AM KARNATAKA 1 Min Read

ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ…

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’ದ ಕೇಸ್ : ತರಗತಿಯಲ್ಲೇ 17 ವರ್ಷದ ವಿದ್ಯಾರ್ಥಿ `ಹಾರ್ಟ್ ಅಟ್ಯಾಕ್’ಗೆ ಬಲಿ.!

03/07/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.