ಮೈಸೂರು : ಆಷಾಡ ಮಾಸ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪತ್ನಿ ಜೊತೆಗೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
ನಟ ದರ್ಶನ್ ಇಂದು ಹುಟ್ಟುರಾದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಈ ವೇಳೆ ದರ್ಶನ್ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಸ್ನೇಹಿತರ ಜೊತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.