Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು
KARNATAKA

BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

By kannadanewsnow0904/07/2025 3:50 PM

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಸಂಚರಿಸುವಂತ ಪ್ರಯಾಣಿಕರಿಗೆ ಕೆಲವೊಂದು ಬಸ್ಸುಗಳಲ್ಲಿ ಟಿಕೆಟ್ ದರದಲ್ಲಿ ರೌಂಡಪ್ ಎನ್ನುವ ಹೆಚ್ಚುವರಿ ಹಣವನ್ನು ವಸೂಲಿ ಮಾಡುತ್ತಿರುವಂತ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ನಿಗಮವು ರೌಂಡಪ್ ವ್ಯವಸ್ಥೆಯನ್ನು ರದ್ದುಗೊಳಿಸುವಂತ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆದೇಶ ಹೊರಡಿಸಿದ್ದು,  ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ರಲ್ಲಿ ಪ್ರತಿಷ್ಠಿತ ಸಾರಿಗೆಗೆ ಅವತಾರ್ ಕೌಂಟರ್‌ಗಳಲ್ಲಿ ಮತ್ತು ಇಟಿಎಂ ಯಂತ್ರಗಳಲ್ಲಿ ಚಿಲ್ಲರೆ ಸಮಸ್ಯೆಯಿಂದ ಪ್ರಯಾಣದರವನ್ನು ರೌಂಡ್ ಆಫ್ (Round-off) ಮಾಡಲು ಆದೇಶಿಸಲಾಗಿದೆ ಎಂದಿದೆ.

ಪ್ರಸ್ತುತ, ಸಾರ್ವಜನಿಕ ಪ್ರಯಾಣಿಕರು ಟಿಕೇಟ್ ಕಾಯ್ದಿರಿಸಲು ಕೌಂಟರ್‌ಗಳಲ್ಲಿ POS ಯಂತ್ರಗಳನ್ನು ಹಾಗೂ ಇಟಿಎಂ ಯಂತ್ರಗಳಲ್ಲಿ UPI ವ್ಯವಸ್ಥೆ ಒದಗಿಸಿರುವುದರಿಂದ ಪ್ರಯಾಣದರವನ್ನು ರೌಂಡ್ ಆಫ್ (Round-off) ಮಾಡುವ ಅವಶ್ಯಕತೆಯಿಲ್ಲದಿರುವುದರಿಂದ, ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ನ್ನು ಹಿಂಪಡೆಯಲಾಗಿದೆ ಎಂಬುದಾಗಿ ತಿಳಿಸಿದೆ.

ಉಲ್ಲೇಖ-01 ರಲ್ಲಿನ ಸಾಮಾನ್ಯ ಸ್ಥಾಯಿ ಆದೇಶವನ್ನು ಈ ಕೂಡಲೇ ಜಾರಿಗೆ ಬರುವಂತೆ ಅನೂರ್ಜಿತಗೊಳಿಸಲಾಗಿದೆ. ಈ ಆದೇಶವನ್ನು ಜಾರಿಗೊಳಿಸಿದ ಬಗ್ಗೆ ಅನುಸರಣಾ ವರದಿ ಕಳುಹಿಸುವುದು ಎಂದಿದೆ.

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

Share. Facebook Twitter LinkedIn WhatsApp Email

Related Posts

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM2 Mins Read

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM2 Mins Read

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM1 Min Read
Recent News

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM

ಆನ್‌ಲೈನ್ ಗೇಮರ್‌ಗಳಿಗೆ ಶಾಕ್: ಮೇ 1 ರಿಂದ ದೇಶದಲ್ಲಿ ಹೊಸ ಗೇಮಿಂಗ್ ನಿಯಮಗಳು ಜಾರಿ!

22/04/2026 9:57 PM
State News
KARNATAKA

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

By kannadanewsnow0922/04/2026 10:22 PM KARNATAKA 2 Mins Read

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಸಚಿವ ಸ್ಥಾನದ ಕುರಿತು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆಸಿದ ಮಾತುಕತೆ ಅತ್ಯಂತ…

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.