ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ತಮ್ಮ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಪ್ರಶ್ನಿಸಿ ಎಂ ಎಲ್ ಸಿ ಎನ್ ರವಿಕುಮಾರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು ಎನ್.ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಆದೇಶಿಸಿತ್ತು.
ಇನ್ನೂ ಈ ಪ್ರಕರಣದಲ್ಲಿ ಎಂಎಲ್ ಸಿ ಎನ್.ರವಿಕುಮಾರ್ ಅವರಿಗೆ ಹೈಕೋರ್ಟ್ ನ್ಯಾಯಪೀಠವು ಜಾಮೀನು ಮಂಜೂರು ಮಾಡಿದೆ. ಈ ಮೂಲದ ಎನ್.ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
BREAKING: ಅಕ್ರಮ ಗಣಿಗಾರಿಕೆ ತನಿಖೆಗಾಗಿ ನೇಮಿಸಿದ್ದ ಲೋಕಾಯುಕ್ತ SIT ಅವಧಿ ಒಂದು ವರ್ಷ ವಿಸ್ತರಿಸಿದ ರಾಜ್ಯ ಸರ್ಕಾರ
UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ