Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪ್ರಯತ್ನ ವಿಫಲವಾಗಬಹುದು, ಆದರೆ ನನ್ನ ಪ್ರಾರ್ಥನೆ ಅಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

05/07/2025 5:38 AM

BREAKING : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ ಬಿದ್ದ ಹಂತಕ!

05/07/2025 5:22 AM

BIG NEWS : ಇಂದಿನಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

05/07/2025 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ ಬಿದ್ದ ಹಂತಕ!
KARNATAKA

BREAKING : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ ಬಿದ್ದ ಹಂತಕ!

By kannadanewsnow0505/07/2025 5:22 AM

ಮಂಗಳೂರು : ಕಳೆದ 2022 ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್​ನನ್ನು ಅರೆಸ್ಟ್ ಮಾಡಿದ್ದಾರೆ.

ಹೌದು ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು, ನಿನ್ನೆ ಕತಾರ್​ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು.

ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ ಚಾರ್ಜ್​ ಶೀಟ್​ನಲ್ಲಿದೆ.ಎನ್​ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು. ಇದೀಗ ಆತನನ್ನು ಸಹ ಅರೆಸ್ಟ್ ಮಾಡಿದ್ದು ಟ್ವೀಟ್ ನಲ್ಲಿ NIA ಈ ಕುರಿತು ಪ್ರಕಟಣೆ ಹೊರಡಿಸಿದೆ.

Absconder Wanted in Praveen Nettaru Murder Case Arrested by NIA on Arrival from Qatar pic.twitter.com/jqoYktY3UI

— NIA India (@NIA_India) July 4, 2025

Share. Facebook Twitter LinkedIn WhatsApp Email

Related Posts

BIG NEWS : ಪ್ರಯತ್ನ ವಿಫಲವಾಗಬಹುದು, ಆದರೆ ನನ್ನ ಪ್ರಾರ್ಥನೆ ಅಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

05/07/2025 5:38 AM1 Min Read

BIG NEWS : ಇಂದಿನಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

05/07/2025 5:15 AM1 Min Read

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read
Recent News

BIG NEWS : ಪ್ರಯತ್ನ ವಿಫಲವಾಗಬಹುದು, ಆದರೆ ನನ್ನ ಪ್ರಾರ್ಥನೆ ಅಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

05/07/2025 5:38 AM

BREAKING : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ ಬಿದ್ದ ಹಂತಕ!

05/07/2025 5:22 AM

BIG NEWS : ಇಂದಿನಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

05/07/2025 5:15 AM

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM
State News
KARNATAKA

BIG NEWS : ಪ್ರಯತ್ನ ವಿಫಲವಾಗಬಹುದು, ಆದರೆ ನನ್ನ ಪ್ರಾರ್ಥನೆ ಅಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

By kannadanewsnow0505/07/2025 5:38 AM KARNATAKA 1 Min Read

ಮೈಸೂರು : ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು. ಬೆಂಬಲ ನೀಡುತ್ತೇನೆ. ಅದು ಬಿಟ್ಟರೆ ನನಗೆ ಬೇರೆ ಆಯ್ಕೆಯೇ…

BREAKING : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ ಬಿದ್ದ ಹಂತಕ!

05/07/2025 5:22 AM

BIG NEWS : ಇಂದಿನಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

05/07/2025 5:15 AM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.